ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಎಲ್ ಇ ಡಿ ದೀಪ ಅಳವಡಿಸಬೇಡಿ

ಬೆಂಗಳೂರು:ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ವಾಹನಗಳಿಗೆ ಅಳವಡಿಸುತ್ತಿದ್ದು,ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ.ಕೇಂದ್ರ ಮೋಟಾರು ಕಾಯ್ದೆ (ಸಿಎಂವಿ) ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ಹೆಡ್‌ಲೈಟ್‌ ಅಳವಡಿಕೆ ಮಾಡಿಕೊಳ್ಳಬೇಕು. ಕಾಯ್ದೆ ಉಲ್ಲಂಘಿಸಿದರೆ ಅಂತಹ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್‌ ಕುಮಾರ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ