ಬೆಂಗಳೂರು:ರಾಜ್ಯದಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ ಮಾಡಿ ರಾಜ್ಯ ಸರ್ಕಾರವು ನಿನ್ನೆ ಆದೇಶ ಹೊರಡಿಸಿದೆ ಯಾವುದೇ ಕಾರಣಕ್ಕೂ ಸಿಬ್ಬಂದಿ ಅಧಿಕಾರಿಗಳು ಖಾಸಗಿ ವ್ಯಕ್ತಿಗಳು ಸೆಲೆಬ್ರಿಟಿಗಳು ಗಣ್ಯರು ಮತ್ತು ಅವರ ಮಕ್ಕಳು ಹುಟ್ಟುಹಬ್ಬವನ್ನು ಆಚರಿಸುವುದನ್ನು ನಿಷೇಧಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ ಈ ಹೊಸ ನಿಯಮ ಸರ್ಕಾರಿ,ಸರ್ಕಾರಿ ಅನುದಾನಿತ,ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನ್ವಯಿಸಲಿದೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.