ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಭಗೀರಥ ಕಪ್ 2024

ಶಿವಮೊಗ್ಗ:ಪರಮಪೂಜ್ಯ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ಭಗೀರಥ ಸ್ಪೋರ್ಟ್ಸ್ ಅಕಾಡೆಮಿಯ ವತಿಯಿಂದ ದಿನಾಂಕ 23- 6-2024 ರಂದು ಶಿವಮೊಗ್ಗದ ಕೃಷಿ ಕಾಲೇಜು ಮಹಾ ವಿದ್ಯಾಲಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಪಂದ್ಯಾವಳಿ ಆಯೋಜಿಸಲಾಗಿದ್ದು ಕಳೆದ ಎರಡು ವರ್ಷಗಳಿಂದ ಕ್ರೀಡಾ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸಿ ಉಪ್ಪಾರ ಸಮಾಜದ ಯುವಕರುಗಳು ಒಂದು ಕಡೆ ಸೇರಲು ಬೃಹತ್ ವೇದಿಕೆ ಕಲ್ಪಿಸಲಾಗಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಮಾಜದ ಸಲಹೆ ಸಮಿತಿಯ ಸದಸ್ಯರುಗಳು, ಹಿರಿಯರು, ಯುವ ಮುಖಂಡರುಗಳು ಬೆನ್ನೆಲುಬಾಗಿ ನಿಂತು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮುಂದಾಗಿದ್ದಾರೆ ಅದೇ ವೇದಿಕೆಯಲ್ಲಿ ರಾಷ್ಟ್ರಮಟ್ಟದ ಕ್ರೀಡಾಪಟುಗಳಿಗೆ ಸನ್ಮಾನಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಆಯೋಜಕರು:
ಸ್ಥಾಪಕ ಅಧ್ಯಕ್ಷರು:ಮುರಳಿ ಹೆಚ್ ಸಣ್ಣಕ್ಕಿ , ಪದಾಧಿಕಾರಿಗಳಾದ:ನವೀನ್, ಕಾರ್ತಿಕ್ ,ಗುರುರಾಜ್ , ಮಂಜು, ಭರತ್,ಸಂಜು, ಪವನ್,
ಪತ್ರಿಕಾ ಪ್ರಚಾರಕರಾದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಎನ್. ಮಾಲತೇಶ್ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ.ಅಣ್ಣಪ್ಪ ಎಂ ಇವರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ