ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕು ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ.ಅವರು ಜನಸ್ಪಂದನ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು‌.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡಿ, ವಡಗೇರಾ ತಾಲೂಕು ಪಂಚಾಯತ್ ಇಓ ಮಲ್ಲಿಕಾರ್ಜುನ ಸಂಗವಾರ, ವಡಿಗೇರಾ ತಹಶೀಲ್ದಾರ ಶ್ರೀನಿವಾಸ ಚಾಪೆಲ್, ಯಾದಗಿರಿ ಡಿವೈಎಸ್ಪಿ ಅರುಣಕುಮಾರ ಕೋಳೂರು, ಯಾದಗಿರಿ ಡಿಎಆರ್ ಡಿವೈಎಸ್ಪಿ ಭರತ್ ಜಿ ತಳವಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ:ಶಿವರಾಜ ಸಾಹುಕಾರ್,ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ