ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಕ್ಲಸ್ಟರ್ ಎಂ ದಾಸರಹಳ್ಳಿ ಶಾಲೆಯಲ್ಲಿ ವಿಶ್ವ ಯೋಗ ದಿನದಂದು ರತ್ನಮ್ಮ ಮುಖ್ಯ ಶಿಕ್ಷಕರ ಸಮ್ಮುಖದಲ್ಲಿ ಶಾಲಾ ಮಕ್ಕಳಿಗೆ ಯೋಗ ಪಟುಗಳನ್ನು ಹೇಳಿಕೊಡುವ ಮೂಲಕ ವಿಶ್ವ ಯೋಗ ದಿನಾಚರಣೆಯನ್ನು. ಆಚರಿಸಲಾಯಿತು.ಈ ಸಂದರ್ಭದಲ್ಲಿ ಶಾಲೆಯ ಅತಿಥಿ ಶಿಕ್ಷಕರಾದ ಕೊಟ್ಟ ಕರಿಯಣ್ಣ,ಸಣ್ಣಪ್ಪ ಅಡಿಗೆ ಸಿಬ್ಬಂದಿಯವರು ಸಹ ಇದ್ದರು.
ವರದಿ ಕೊಟ್ಟ ಕರಿಯಣ್ಣ