ಕಲಬುರಗಿ:ಕಾಂಗ್ರೆಸ್ ಪಕ್ಷದ ಸಂಘಟನೆಯ ಪ್ರಮುಖರಾಗಿ ತಾಲೂಕು ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಕಟ್ಟಾಳು ಮುಕ್ತರ ಪಟೇಲ್ ಅವರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿ ನೇಮಿಸಬೇಕು ಎಂದು ಚಿತ್ತಾಪುರ ನಿವಾಸಿ ಮಹಮ್ಮದ್ ವಾಸಿಂ ಖಾನ್ ಒತ್ತಾಯಿಸಿದ್ದಾರೆ.
ವರದಿ ಮೊಹಮ್ಮದ್ ಅಲಿ,ಚಿತ್ತಾಪುರ