ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪುಷ್ಪಕ್ ನೌಕೆಯ ಪ್ರಯೋಗ ಯಶಸ್ವಿ

ಮರುಬಳಕೆ ಉಡಾವಣಾ ವಾಹನದ (Reusable Launch Vehicle-RLV) ಲ್ಯಾಂಡಿಂಗ್ ಪ್ರಯೋಗದ (ಎಲ್‌ಇಎಕ್ಸ್) ಅಂತಿಮ ಪ್ರಯೋಗವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ-ISRO) ಭಾನುವಾರ ಯಶಸ್ವಿಯಾಗಿ ನಡೆಸಿದೆ.

ಶಿವಮೊಗ್ಗ:ಕರ್ನಾಟಕದ ಚಿತ್ರದುರ್ಗದಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್ (Aeronautical Test Range-ATR)ನಲ್ಲಿ ಬೆಳಗ್ಗೆ 07:10ಕ್ಕೆ ‘ಪುಷ್ಪಕ್’ ನೌಕೆಯ ಪ್ರಯೋಗ ನಡೆಸಲಾಗಿದೆ.ಇದು ಲ್ಯಾಂಡಿಂಗ್ ಸಾಮರ್ಥ್ಯವನ್ನು ಪ್ರದರ್ಶಿಸುವ ಎಲ್‌ಇಎಕ್ಸ್-03 ತಂತ್ರಜ್ಞಾನದ ಸರಣಿಯಲ್ಲಿ ಅಂತಿಮ ಹಾಗೂ ಸತತ ಮೂರನೇ ಯಶಸ್ವಿ ಪ್ರಯೋಗವಾಗಿದೆ.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ