ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಣೆಯಾಗಿದ್ದಾರೆ:ಮಾಹಿತಿ ನೀಡಲು ಮನವಿ

ಶಿವಮೊಗ್ಗ:ವಿನೋಗನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುರಭಿ ಸ್ವಾದರ ಗೃಹದಲ್ಲಿ ಆಶ್ರಯ ಪಡೆದಿದ್ದ ಸಾಗರದ ಯಶೋದ ಕೋಂ ಬುಜೇಂದ್ರ ಎಂಬ 19 ವರ್ಷದ ಯುವತಿ ಜುಲೈ 2023ರಿಂದ ಕಾಣೆಯಾಗಿದ್ದು, ಈವರೆಗೆ ಪತ್ತೆಯಾಗಿರುವುದಿಲ್ಲ.
ಈಕೆಯ ಚಹರೆ ಸುಮಾರು 5 ಅಡಿ ಎತ್ತರ, ಸಾಧಾರಣ ಮೈಕಟ್ಟು,ಗೋಧಿ ಮೈಬಣ್ಣ,ದುಂಡನೆ ಮುಖ ಹೊಂದಿರುತ್ತಾಳೆ.

ಇನ್ನೊಂದು ಪ್ರಕರಣದಲ್ಲಿ ರಾಮ ಎಂಬುವವರ ಮಗ ಅಭಿಷೇಕ್ ಎಂಬ 25 ವರ್ಷದ ಯುವಕ ಮಾರ್ಚ್-2023 ರಿಂದ ಕಾಣೆಯಾಗಿದ್ದು,ಈವರೆಗೂ ಪತ್ತೆಯಾಗಿರುವುದಿಲ್ಲ.ಈತನ ಚಹರೆ;5.4 ಅಡಿ ಎತ್ತರ, ಕೋಲುಮುಖ,ಗೋಧಿ ಮೈಬಣ್ಣ,ಸಾಧಾರಣ ಮೈಕಟ್ಟು ಹೊಂದಿರುತ್ತಾನೆ.
ಈ ಚಹರೆಯ ವ್ಯಕ್ತಿ ಕಂಡ ಬಂದಲ್ಲಿ ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆ
ದೂ.ಸಂ.:9480803308 ಅಥವಾ ಕಂಟ್ರೋಲ್ ರೂಂ.ನಂ.:9480803300 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿರಿಸಿರುತ್ತಾರೆ.

ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ