ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನ್ಯಾನೋ ಕಥೆ-ಪ್ರಜ್ಞೆ

ಅಕ್ಷರಸ್ಥ ಪ್ರವಾಸಿ ತಂಡವೊಂದು ಅದು, ಇದು ಹರಟುತ್ತಾ, ತಾವು ತಂದಿದ್ದ ತಂಪು ಪಾನೀಯಗಳನ್ನು ಕುಡಿದು ಹಾಗೂ ಕುರುಕಲು ತಿಂಡಿಗಳನ್ನು ತಿಂದು ಆ ಪ್ಲಾಸ್ಟಿಕ್ ಗಳನ್ನೆಲ್ಲಾ ರಸ್ತೆ ಬದಿಯಲ್ಲೇ ಎಸೆದು ಹೋದರು. ಅಲ್ಲೇ ಸ್ವಲ್ಪ ದೂರದಲ್ಲಿ ತರಕಾರಿ ಮಾರುತ್ತಿದ್ದ ಅನಕ್ಷರಸ್ಥ ಮಹಿಳೆ, ಸಂಜೆ ಹೋಗುವಾಗ ತಾನು ಕುಳಿತ ಜಾಗದಲ್ಲಿ ಬಿದ್ದ ಪ್ಲಾಸ್ಟಿಕ್ ಗಳನ್ನೆಲ್ಲಾ ಆಯ್ದು ಸ್ವಚ್ಛಗೊಳಿಸಿ ತೆರಳಿದಳು…!

✍🏻ಮನು ಎಸ್ ವೈದ್ಯ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ