ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Day: June 26, 2024

ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಮುಜರಾಯಿ ಇಲಾಖೆಯಿಂದ ರೂ.5 ಲಕ್ಷ ಸಹಾಯಧನ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು, ಆಗುಂಬೆ ಹೋಬಳಿ ಕೇಸಲೂರು ಗ್ರಾಮದ ಒಂದು ಸಣ್ಣ ಹಳ್ಳಿಯಾದ ಕಡ್ತೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಡಾ.ಆರತಿ ಕೃಷ್ಣ ರವರು ಸಾರಿಗೆ ಮತ್ತು ಮುಜರಾಯಿ

Read More »

ವಂದೇ ಮಾತರಂ ದೇಶಭಕ್ತಿ ಗೀತೆ ಮೂಲಕ ಭಾರತೀಯರನ್ನು ಒಗ್ಗೂಡಿಸಿದ ‘ಬಂಕಿಮ್ ಚಂದ್ರ ಚಟರ್ಜಿ’

ಭಾರತದ ದೇಶದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಅನೇಕ ಹೋರಾಟಗಾರರು, ಮಹಾನ್ ನಾಯಕರ ಕುರಿತು ನಾವು ಓದಿದ್ದೇವೆ. ಅನೇಕ ನಾಯಕರು ಬ್ರಿಟಿಷರ ವಿರುದ್ಧದ ಭಾಷಣಗಳ ಮೂಲಕ ಜನರನ್ನು ಒಂದುಗೂಡಿಸುತ್ತಿದ್ದರು. ಇನ್ನೂ ಕೆಲವರು ಕ್ರಾಂತಿಕಾರಿ ಹೋರಾಟಗಳ ಮೂಲಕ, ಶಾಂತಿ

Read More »

ಶಿಥಿಲಗೊಂಡು ಬೀಳುವ ಸ್ಥಿತಿಯಲ್ಲಿ ಇರುವ ಸರ್ಕಾರಿ ಶಾಲೆ,ಗಮನ ಕೊಡದ ಕ್ಷೇತ್ರ ಶಿಕ್ಷಣ ಅಧಿಕಾರಿಗಳು

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಹೋಬಳಿಯ ಪಳನಿಮೇಡು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಶಿಥಿಲವಾಗಿ ಬಿದ್ದು ಹೋಗುವ ಹಂತದಲ್ಲಿ ಇದೆ ಆದ್ದರಿಂದ ಇಂದು ದ.ಸಂ.ಸ ಅಂಬೇಡ್ಕರ್ ವಾದ ಸಂಘಟನೆಯ ಚಾಮರಾಜನಗರ ಜಿಲ್ಲೆ

Read More »

ಆಡಳಿತಕ್ಕೆ ಚುರುಕು ಮುಟ್ಟಿಸಿ ಸರ್ಕಾರವನ್ನು ಪ್ರತಿ ಮನೆಬಾಗಿಲಿಗೆ ಕೊಂಡೊಯ್ಯಲಾಗುತ್ತದೆಶಾಸಕ-ಡಾ.‌ಶ್ರೀನಿವಾಸ್.‌ ಎನ್. ಟಿ‌‌.

ವಿಜಯನಗರ ಜಿಲ್ಲೆಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದ ವಿವಿಧ ಅಧಿಕಾರಿಗಳೊಂದಿಗೆ ಕೂಡ್ಲಿಗಿ ತಾಲೂಕಿನ ಜನತಾ ದರ್ಶನ ಕಾರ್ಯಕ್ರಮವನ್ನು ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರ ಅಧ್ಯಕ್ಷತೆ ಹಾಗೂ ಮಾನ್ಯ ಜಿಲ್ಲಾ ಅಧಿಕಾರಿಗಳಾದ ಎಂ.ಎಸ್.

Read More »

ಅಂಗನವಾಡಿ ಕೇಂದ್ರಗಳ ಉನ್ನತೀಕರಣ

ಬೆಂಗಳೂರು:ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಉಳಿದ ಕಡೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ (ಎಲ್‌ಕೆಜಿ,ಯುಕೆಜಿ) ಶಿಕ್ಷಣ ನೀಡುವ ಬಗ್ಗೆ

Read More »

ಕಲ್ಯಾಣಿಯನ್ನು ಸ್ವಚ್ಛಗೊಳಿಸಿ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದ ಐತಿಹಾಸಿಕವಾದ ಮುಜರಾಯಿ ಇಲಾಖೆಗೆ ಸೇರಿದ ಹಳೆಯೂರು ಆಂಜನೇಯ ಸ್ವಾಮಿ ದೇವಾಲಯದ ಹಿಂದೆ ಇರುವ ಐತಿಹಾಸಿಕ ಕಲ್ಯಾಣಿ ಶಿಥಿಲಗೊಂಡು ಎರಡು ವರ್ಷ ಕಳೆದಿದ್ದು ಇಲ್ಲಿಯವರೆಗೂ ಯಾವುದೇ ಕ್ರಮವನ್ನು ತಾಲೂಕಿನ ಮುಜರಾಯಿ

Read More »

ಗ್ರಾಮದಲ್ಲಿ ಕರ್ತವ್ಯ ನಿರ್ವಹಿಸಿ. ಜಿಲ್ಲಾಧಿಕಾರಿ ಸೂಚನೆ

ತುಮಕೂರು:ಪೌತಿ ಖಾತೆ ಸಾಗುವಳಿ ಚೀಟಿ ಪ್ರಕರಣ ದಂತಹ ಕಂದಾಯ ಇಲಾಖೆಗೆ ಸಂಬಂಧಿಸಿದ ಬಹಳಷ್ಟು ಅರ್ಜಿಗಳು ಬರುತ್ತಿರುವ ಹಿನ್ನೆಲೆಯಲ್ಲಿ. ಗ್ರಾಮ ಲೆಕ್ಕಾಧಿಕಾರಿಗಳು ವಾರದಲ್ಲಿ ಕನಿಷ್ಠ 3 ದಿನ ಕಡ್ಡಾಯವಾಗಿ ಗ್ರಾಮದಲ್ಲಿ ಹಾಜರಿದ್ದು ಸಾರ್ವಜನಿಕರು ಸಲ್ಲಿಸುವಂತಹ ಅರ್ಜಿಗಳನ್ನು

Read More »

ಅದ್ದೂರಿ ಕೆಂಪೇಗೌಡ ಜಯಂತಿ ಆಚರಣೆ

ತುಮಕೂರು/ಸಿರಾ: ನಾಡಪ್ರಭು ಕೆಂಪೇಗೌಡರ 515 ನೆಯ ಜಯಂತೋತ್ಸವ ಜೂನ್ 27ರ ಗುರುವಾರ ಪಟ್ಟಣದಲ್ಲಿ ಬಹಳ ಅದ್ದೂರಿಯಾಗಿ ಆಚರಿಸಲು ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಸಕಲ ಸಿದ್ಧತೆ ನಡೆಸಲಾಗಿದೆ. ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ

Read More »

ಪ್ರತಿ ತಿಂಗಳು ಮೂರು ಜಿಲ್ಲೆಗಳಲ್ಲಿ ವಕ್ಫ್ ಅದಾಲತ್ ನಡೆಸಲಾಗುವುದು-ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್

ಬೀದರ: ವಕ್ಫ್ ಜಮೀನಿನ ಅತಿಕ್ರಮಣ ಮತ್ತು ಖಾತಾ ಸೇರಿದಂತೆ ಇತರೆ ವಿಷಯಗಳ ಕುರಿತು ಸಾರ್ವ ಜನಿಕರ ಅಹವಾಲುಗಳನ್ನು ಸ್ವೀಕರಿಸಿ ಅವರ ಸಮಸ್ಯೆಗಳನ್ನು ತಿಳಿದುಕೊಂಡು ಪರಿಹಾರ ನೀಡಲು ಪ್ರತಿ ತಿಂಗಳು 3 ಜಿಲ್ಲೆಗಳಲ್ಲಿ ವಕ್ಫ್ ಅದಾಲತ್‌

Read More »

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಸಿದ್ದತೆಗೆ ಎಡಿಸಿ ಸೂಚನೆ

ಶಿವಮೊಗ್ಗ:2024 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು(ಕೆಎಆರ್‍ಟಿಇಟಿ-24)ಜೂನ್ 30 ರಂದು ನಗರದ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು ಪರೀಕ್ಷೆಯು ಶಾಂತಿಯುತವಾಗಿ ನಡೆಯಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ

Read More »