ತುಮಕೂರು:ಪೌತಿ ಖಾತೆ ಸಾಗುವಳಿ ಚೀಟಿ ಪ್ರಕರಣ ದಂತಹ ಕಂದಾಯ ಇಲಾಖೆಗೆ ಸಂಬಂಧಿಸಿದ ಬಹಳಷ್ಟು ಅರ್ಜಿಗಳು ಬರುತ್ತಿರುವ ಹಿನ್ನೆಲೆಯಲ್ಲಿ. ಗ್ರಾಮ ಲೆಕ್ಕಾಧಿಕಾರಿಗಳು ವಾರದಲ್ಲಿ ಕನಿಷ್ಠ 3 ದಿನ ಕಡ್ಡಾಯವಾಗಿ ಗ್ರಾಮದಲ್ಲಿ ಹಾಜರಿದ್ದು ಸಾರ್ವಜನಿಕರು ಸಲ್ಲಿಸುವಂತಹ ಅರ್ಜಿಗಳನ್ನು ಸ್ವೀಕರಿಸಬೇಕು ಎಂದು ನಿರ್ದೇಶನ ನೀಡಲಾಗಿದ್ದು ಜುಲೈ ಅಂತ್ಯದೊಳಗೆ 4 ಸಾವಿರ ಪೌತಿ ಖಾತೆ ಮಾಡುವ ಗುರಿ ನೀಡಲಾಗಿದೆ ಇದು ಜಿಲ್ಲಾ ಅಧಿಕಾರಿ ಶುಭಕಲ್ಯಾಣ್ ಜನಸ್ಪಂದನಾ ಕಾರ್ಯಕ್ರಮದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವರದಿ ಕೊಟ್ಟ ಕರಿಯಣ್ಣ