ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಇದೇನಾ ಸ್ವಚ್ಛತೆ ?

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಎಲ್ಲಾ ಏರಿಯಾಗಳಲ್ಲಿ ಇದೂವರೆಗೂ ಸೊಳ್ಳೆ ನಿಯಂತ್ರಣ ಔಷದ ಸಿಂಪಡಣೆ ಮಾಡಿರುವುದಿಲ್ಲ.
ಇದರಿಂದ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಡೆಂಗ್ಯೂ ಹಾಗೂ ಮಲೇರಿಯಾ ರೋಗ ಹರಡತಾಯಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಈ ಕ್ರಮವನ್ನು ಕೈಗೊಳ್ಳಬೇಕು .
ನಾನು ಕೂಡಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಇದರ ಬಗ್ಗೆ ಹೇಳಿದ್ದೇವೆ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುತ್ತಾರೆ ಗ್ರಾಮಸ್ಥ ಮೋಹನಕುಮಾರ.

ವರದಿ:ಲೋಹಿತಕುಮಾರ ರೂಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ