ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಛಾಯಾಗ್ರಾಹಕ ಶರಣು ಬಡಿಗೇರಗೆ ಶ್ರೀ ಕಲ್ಲಯ್ಯಜ್ಜನವರಿಂದ ಸನ್ಮಾನ

ಗದಗ:ಗದಗಿನ ಶ್ರೀ ವೀರೇಶ್ವರ ಪುಣ್ಯಾಶ್ರಮದ ಗಾನಯೋಗಿ ಶಿವಯೋಗಿ ಲಿಂ ಪಂಡಿತ ಪಂಚಾಕ್ಷರಿ ಗವಾಯಿಗಳರ 80 ನೇ ಪುಣ್ಯಸ್ಮರಣೋತ್ಸವ ಹಾಗೂ ಲಿಂ.ಡಾ.ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ 14ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಭಕ್ತಿ ಸೇವೆ ಸಲ್ಲಿಸಿದಕ್ಕಾಗಿ ಬೆಳವಣಿಕಿ ಗ್ರಾಮದ ಸದ್ಬಕ್ತರ ವತಿಯಿಂದ ಪರಮಪೂಜ್ಯ ಶ್ರೀ ಕಲ್ಲಯ್ಯಜ್ಜನವರು ಛಾಯಾಗ್ರಾಹಕ ಶರಣು ಬಡಿಗೇರ ಅವರಿಗೆ ಸನ್ಮಾನಿಸಿ ಆರ್ಶೀವದಿಸಿದರು.

ವರದಿ ನಿಂಗರಾಜ ತಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ