ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕರುನಾಡ ಕಂದ ವರದಿಗೆ ಜಾಗೃತರಾದ ಅಲೆಮಾರಿ ಗ್ರಂಥಾಲಯದ ಗ್ರಂಥ ಪಾಲಕರು

ಕರುನಾಡ ಕಂದ ವರದಿಯ ಫಲಶೃತಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಲೆಮಾರಿ ಗ್ರಂಥಾಲಯ ಕಳೆದ ಮೂರು ವರ್ಷದಿಂದ ಬಾಗಿಲು ಮುಚ್ಚಿತ್ತು ಕರುನಾಡ ಪತ್ರಿಕೆಯ ಜೂನ್ ೧೬ ರ ಸಂಚಿಕೆಯ ವರದಿಯಿಂದ ಎಚ್ಚೆತ್ತುಗೊಂಡ ಸಿಬ್ಬಂದಿಯವರು ಈಗ ಮೊದಲಿನಂತೆ ಗ್ರಂಥಾಲಯ ತೆರೆದು ಕೆಲಸ ಕಾರ್ಯಗಳನ್ನು ನಡೆಸಿದ್ದಾರೆ.
ಇನ್ನು ಮುಂದೆ ಈ ತರ ಆಗದೆ ಹಾಗೆ ನೋಡಿಕೊಳ್ಳುತ್ತೇನೆ ಎಂದು ಗ್ರಂಥಪಾಲಕರಾದ
ರಮೇಶ್ ಮಾದರ ಅವರು ಹೇಳಿಕೆ ನೀಡಿದ್ದಾರೆ ಇದರಿಂದ ನಮಗೆ ತುಂಬಾ ಅನುಕೂಲವಾಯಿತು ತಮ್ಮ ಪತ್ರಿಕಾ ಬಳಗಕ್ಕೆ ಧನ್ಯವಾದಗಳು
ಎನ್ನುತ್ತಾರೆ ಸಂಗಮ ಬಸವೇಶ್ವರ ಕಾಲೇಜ್ ವಿದ್ಯಾರ್ಥಿ ಸೂರ್ಯಕಾಂತ್.

ವರದಿ:ಲೋಹಿತಕುಮಾರ.ಆರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ