ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪರಿಹಾರ ವಿತರಣೆಯಲ್ಲಿ ತಾರತಮ್ಯ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬಸವಾಪುರ ಗ್ರಾಮದ ತಿಮ್ಮಪ್ಪ ಅವರು ಕಾಡಿಗೆ ದರಗು ತರಲು ಹೋದ ಸಂದರ್ಭದಲ್ಲಿ ಮೃತರಾದ ತಿಮ್ಮಪ್ಪ ಅವರಿಗೆ ಇಲ್ಲಿವರೆಗೂ ಸಹ ಸರ್ಕಾರದಿಂದ ಯಾವುದೇ ರೀತಿಯ ಪರಿಹಾರ ದೊರೆತಿಲ್ಲ,ರಾಜ್ಯದ ಆನೆ ಕೇರಳದ ವಯನಾಡು ಕ್ಷೇತ್ರದಲ್ಲಿ ನಡೆದ ಆನೆಯಿಂದ ಬಲಿಯಾದ ರೈತನಿಗೆ ನಮ್ಮ ರಾಜ್ಯ ಸರ್ಕಾರ ಪರಿಹಾರ ನೀಡಿದೆ ಆದರೆ ಇದೇ ರಾಜ್ಯ ಸರ್ಕಾರ ನಮ್ಮ ಜೆಲ್ಲೆಯಲ್ಲಿ ಆನೆ ತುಳಿತಕ್ಕೆ ಬಲಿಯಾದ ರೈತನಿಗೆ ಪರಿಹಾರ ಕೊಟ್ಟಿಲ್ಲ ಯಾಕೆ ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳು ಶ್ರೀ ಡಿ ಎಸ್ ಅರುಣ್ ಅವರು ಕೆಡಿಪಿ ಸಭೆಯಲ್ಲಿ ಆಗ್ರಹಿಸಿದರು.

ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ