ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಳಸಿದ್ದಪ್ಪ.ಓಂ.ಐಹೊಳೆ ಇನ್ನಿಲ್ಲ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಮಾಜಿ ಜಿಲ್ಲಾ ಪಂಚಾಯತ ಸದಸ್ಯರು ಹಾಗೂ ನಾಗಠಾಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ಸಂಜೀವಕುಮಾರ ಎಮ್ ಐಹೊಳೆ ಇವರ ತಂದೆಯವರಾದ ಮಳಸಿದ್ದಪ್ಪ ಓಂ ಐಹೊಳೆ ಇವರು ದಿನಾಂಕ 01-07-2024 ರಂದು ರಾತ್ರಿ 10-30 ರ ಸುಮಾರಿಗೆ ವಿಧಿವಶರಾಗಿದ್ದಾರೆಂದು ತಿಳಿಸಲು ವಿಷಾದವೆನಿಸುತ್ತದೆ.ಮೃತರು ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆಯು ದಿನಾಂಕ 02-07-2024 ರಂದು ಸ್ವಗ್ರಾಮ ಅಗರಖೇಡದಲ್ಲಿ ಮದ್ಯಾಹ್ನ 2-00 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮುಖ್ಯಸ್ಥರಾದ ಹಾಗೂ ಮಾಜಿ ಜಿ ಪಂ ಸದಸ್ಯರಾದ ಸಂಜೀವಕುಮಾರ ಎಮ್ ಐಹೊಳೆ ಇವರು ಮಾಧ್ಯಮಕ್ಕೆ ತಿಳಿಸಿದ್ದಾರೆ.ಮೃತರ ಆತ್ಮಕ್ಕೆ ದೇವರು ಚಿರಶಾಂತಿ ಕರುಣಿಸಲಿ ಹಾಗೂ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ದೇವರು ಕರುಣಿಸಲಿ ಎಂದು ಸಮಸ್ತ ರಾಜಕೀಯ ನಾಯಕರು,ಹಾಗೂ ಗ್ರಾಮಸ್ಥರು ಭಾವಪೂರ್ಣ ಶೃದ್ದಾಂಜಲಿ ಅರ್ಪಿಸಿದ್ದಾರೆ.

ವರದಿ ಮನೋಜ್ ನಿಂಬಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ