ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪಂಚಾಯ್ತಿಯ ಪ್ರಗತಿ ಪರಿಶೀಲನಾಸಭೆಯಲ್ಲಿ ಬಗರ್ ಹುಕುಂ ಸಾಗುವಳಿದಾರ ರೈತರ ಪರವಾಗಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶ್ರೀಮತಿ ಶಾರದಾ ಪೂರ್ಯಾ ನಾಯಕ ಅವರು ದನಿ ಎತ್ತಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಿಕಾರಿಪುರ ಶಾಸಕ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ಶ್ರೀ ಬಿ.ವೈ.ವಿಜಯೇಂದ್ರ ಅವರು ಉಪಸ್ಥಿತರಿದ್ದರು.