ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿವಮೊಗ್ಗ ಆಗುಂಬೆ ಘಾಟ್ ಸುರಂಗ ಮಾರ್ಗದ ರಸ್ತೆ ಯೋಜನೆ

ಶಿವಮೊಗ್ಗ:ಮಲ್ಪೆ-ತೀರ್ಥಹಳ್ಳಿಯ ರಾಷ್ಟ್ರೀಯ ಹೆದ್ದಾರಿ-169ಎ ಚತುಷ್ಪಥ ಯೋಜನೆಯಲ್ಲಿ ಆಗುಂಬೆ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣ ಮಾಡಲಾಗುತ್ತದೆ.ಕೇಂದ್ರ ಸರ್ಕಾರ ಈ ಯೋಜನೆ ಕುರಿತು ಡಿಪಿಆರ್‌ ಸಿದ್ಧಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಒಪ್ಪಿಗೆ ನೀಡಿದೆ.

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದರು. ಶಿವಮೊಗ್ಗ ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿದರು.

ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ