ಶಿವಮೊಗ್ಗ: ಅಂತರಾಷ್ಟ್ರೀಯ ಮಾನವ ಹಕ್ಕುಗಳ ಕಲ್ಯಾಣ ಸಂಸ್ಥೆ ಹಾಗೂ ಅಂತರಾಷ್ಟೀಯ ಮಾನವ ಹಕ್ಕುಗಳ ಅಪರಾಧ ನಿಯಂತ್ರಣ ಸಂಸ್ಥೆಯ ವತಿಯಿಂದ ದಾವಣಗೆರೆ ಜಿಲ್ಲೆ ಯಲ್ಲಿ ನೂತನ ಕಚೇರಿಯನ್ನು ರಾಷ್ಟ್ರೀಯ ನಿರ್ದೇಶಕರಾದಂತಹ ಅಬ್ದುಲ್ ರಜಾಕ್ ಅವರು ಉದ್ಘಾಟಿಸಿ ಮಾನವನ ಹಕ್ಕುಗಳ ಬಗ್ಗೆ ವಿಸ್ತಾರವಾಗಿ ತಿಳಿಸಿ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ದಾವಣಗೆರೆಯಲ್ಲಿ ನೂತನ ಘಟಕದ ಅಧ್ಯಕ್ಷರಾಗಿ ಶ್ರೀಯುತ ರಜಾಕುಲ್ಲ ಮತ್ತು ಪ್ರದಾನಕಾರ್ಯದರ್ಶಿಯಾಗಿ ಶ್ರೀ ಯುತ ಶಾಂತರಜ್ ರವರನ್ನು ನೇಮಿಸಿಸಲಾಯಿತು.ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರು ಶ್ರೀಯುತ ಅಬ್ದುಲ್ ರಜಾಕ್ ಮತ್ತು ಸಂತೋಷ್ ಹೊನ್ನೇಗುಂಡಿ ರವರು ಈ ಕಾರ್ಯಕ್ರಮ ದಲ್ಲಿ ಕರ್ನಾಟಕ ರಾಜ್ಯ ಅಧ್ಯಕ್ಷರು ಶ್ರೀ ಯುತ ನವೀನ್.ಉಪಾಧ್ಯಕ್ಷರು ನಾಸಿಫ್ ಅಹಮ್ಮದ. ರಾಜ್ಯ ಕಾರ್ಯಧ್ಯಕ್ಷರು ಮಕುದುಮ್. ರಾಜ್ಯ ಪ್ರಧಾನಕಾರ್ಯದರ್ಶಿ ಸಾದಿಕ್ ರವರು ಫೈರೋಜ್. ಆಸೀಫ್ ಹಾಗೂ ಶಿವಮೊಗ್ಗ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಶ್ರೀಯುತ ಯುವರಾಜ್ ರವನ್ನು ಮಹಿಳಾ ಘಟಕದ ಅಧ್ಯಕ್ಷರಾಗಿ ಬಿ. ಬಿ. ಆಯೇಷಾರನ್ನು ಆಯ್ಕೆ ಮಾಡಲಾಯಿತು.
ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ




















