ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಗ್ರಾಮ ಪಂಚಾಯಿತಿಗಳಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳ ಕುರಿತು ಚರ್ಚೆ

ಶಿವಮೊಗ್ಗ: ತಹಶೀಲ್ದಾರಗಳ ಪತ್ರದ ಮೇರೆಗೆ ಶಿವಮೊಗ್ಗ ಜಿಲ್ಲಾಧಿಕಾರಿಗಳಿಂದ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ನೆರೆ ಸಂತ್ರಸ್ಥರ ಪುನರ್ವಸತಿ ಯೋಜನೆ ಅಡಿ ಹೊಸದಾಗಿ ಸೇರ್ಪಡೆ/ ವರ್ಗ ಬದಲಾವಣೆ ಮಾಡುವ ಕುರಿತು ಪ್ರಸ್ತಾವನೆ ಕಳುಹಿಸಲಾಗಿದ್ದು, ವಸತಿ ನಿಗಮದಿಂದ ಸೂಕ್ತ ಸ್ಪಂದನೆ ಸಿಗದ ಕಾರಣ,ಸಮಸ್ಯೆಯನ್ನು ಬಗೆಹರಿಸಲು ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳಿಂದ ಮಾತ್ರ ಸಾಧ್ಯವೆಂಬ ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳ ಸೂಚನೆಯ ಮೇರೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್ ರವರ ಬಳಿ ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ರವರು ಸಮಸ್ಯೆ ಬಗೆಹರಿಸಲು ಮತ್ತು ಕಂದಾಯ ಇಲಾಖೆ ಸಹಯೋಗದೊಂದಿಗೆ ಗ್ರಾಮ ಪಂಚಾಯಿತಿಗಳಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳ ಕುರಿತು ಚರ್ಚಿಸಿದರು.

ವರದಿ:ಕೊಡಕ್ಕಲ್ ಶಿನಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ