ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಬಾಲ ಕಾರ್ಮಿಕರನ್ನು ನೇಮಿಸಿದರೆ ಕಾನೂನು ಕ್ರಮ

ಶಿವಮೊಗ್ಗ:2024-25ನೇ ಸಾಲಿನಲ್ಲಿ ಶಾಲೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಉದ್ದಿಮೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದು ಮತ್ತು 18 ವರ್ಷದೊಳಗಿನ ಕಿಶೋರಾವಸ್ಠೆ ಮಕ್ಕಳನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾದವಾಗಿದ್ದು, ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಯಂತ್ರಣ ಹಾಗೂ ನಿಷೇಧ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರಡಿ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಮತ್ತು ನೇಮಿಸಿಕೊಂಡ ಮಾಲೀಕರುಗಳಿಗೆ ರೂ.50,000/-ಗಳ ದಂಡ ಅಥವಾ ಎರಡು ವರ್ಷವರೆಗಿನ ಸೆರೆಮನೆ ವಾಸದ ಶಿಕ್ಷೆ ಮತ್ತು ಪೊಲೀಸ್ ಇಲಾಖೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರು ಜಿಲ್ಲೆಯಲ್ಲಿ ಕಂಡು ಬಂದಲ್ಲಿ ಕಾರ್ಮಿಕ ಇಲಾಖೆ-ದೂ.ಸಂ.: 08182-248810,
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ 1098 ನ್ನು ಸಂಪರ್ಕಿಸುವುದು.

ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ