ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

July 6, 2024

ಕೃಷಿ ಮಾಹಿತಿಗಾಗಿ ಸಹಾಯವಾಣಿ ಕೇಂದ್ರಜಿಲ್ಲಾಧಿಕಾರಿಗಳಿಂದ ಚಾಲನೆ

ತುಮಕೂರು: ಬೆಳೆ ವಿಮೆ,ಬೆಳೆ ಸಮೀಕ್ಷೆ,ಪ್ರಧಾನ ಮಂತ್ರಿ ಕಿಸಾನ್,ಯೋಜನೆ ಬೆಳೆ ವಿಮೆ ಪರಿಹಾರ ಸೇರಿದಂತೆ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲು ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿ

Read More »

ಮಾಡು ಇಲ್ಲವೇ ಮಡಿ ಎಂಬ ಶೀರ್ಷಿಕೆಯೊಂದಿಗೆ ಹೋರಾಟ ಹಮ್ಮಿಕೊಳ್ಳಲಾಗುವುದು:ಮಹಾಂತಗೌಡ ನಂದಿಹಳ್ಳಿ

ಕಲಬುರಗಿ:ಮಲ್ಲಾಬಾದ ಏತ ನೀರಾವರಿ ಯೋಜನೆಯ ಕಾಮಾಗಾರಿಯನ್ನು ಕೂಡಲೇ ಮುಕ್ತಾಯಗೊಳಿಸದಿದ್ದರೆ ಮಾಡು ಇಲ್ಲವೇ ಮಡಿ ಎಂಬ ಶೀರ್ಷಿಕೆಯೊಂದಿಗೆ ಹೋರಾಟ ಹಮ್ಮಿಕೊಳ್ಳಲಾಗುವುದು ಮಹಾಂತಗೌಡ ನಂದಿಹಳ್ಳಿ ಸರ್ಕಾರಕ್ಕೆ ಮತ್ತು ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ಮತ್ತು ಯಡ್ರಾಮಿ

Read More »

ಅಗ್ನಿವೀರ್ ವಾಯುಸೇನೆ ಆಯ್ಕೆ ಪರೀಕ್ಷೆಗಾಗಿ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ:ಭಾರತೀಯ ವಾಯುಪಡೆಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಸೇವೆಗೆ ಆಯ್ಕೆ ಪರೀಕ್ಷೆಗಾಗಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ/ತತ್ಸಮಾನ, ಡಿಪ್ಲೋಮಾ, ವೃತ್ತಿಪರ ಕೋರ್ಸ್ ವಿದ್ಯಾರ್ಹತೆ ಹೊಂದಿರುವ, 03, ಜುಲೈ-2004 ರಿಂದ 03, ಜನವರಿ 2008ರ ನಡುವೆ ಜನಿಸಿರುವ

Read More »

ವಿವಿಧ ಸೌಲಭ್ಯಕ್ಕಾಗಿ ವಿಕಲಚೇನರಿಂದ ಆನ್ ಲೈನ್ ಅರ್ಜಿ ಆಹ್ವಾನ

ತುಮಕೂರು ಜಿಲ್ಲಾ ವಿಕಲಚೇತನರು ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ವಿವಿಧ ಯೋಜನೆಗಳಡಿ ವಿಕಲ ಚೇತನರ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿಕಲ ಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ,ಶಿಶುಪಾಲನಾ

Read More »

ಹೋಬಳಿ ಹಂತದ ಮಾಸಿಕ ಸಮಾಲೋಚನೆ ಸಭೆ

ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಯುಕ್ತ ಆಶ್ರಯದಲ್ಲಿ 2024-2025 ಜುಲೈ ತಿಂಗಳಿನಲ್ಲಿ ಕ್ಲಸ್ಟರ್ ಹಂತದಲ್ಲಿ ಕೊಟ್ಟ ಕ್ಲಸ್ಟರ್, ಮದಲೂರು ಕ್ಲಸ್ಟರ್,ತೊಗರುಗುಂಟೆ ಕ್ಲಸ್ಟರ್, ಭುವನಹಳ್ಳಿ ಕ್ಲಸ್ಟರ್ ಶಾಲೆಯ ಶಿಕ್ಷಕರಿಗೆ ತರಬೇತಿ ನೀಡುವ ಮೂಲಕ

Read More »

ವೃತ್ತಿಗಳಲ್ಲಿ ಪವಿತ್ರವಾದ ವೃತ್ತಿ ವೈದ್ಯ ವೃತ್ತಿ:ಮಾಜಿ ಸಚಿವ ಎಸ್.ಆರ್.ಪಾಟೀಲ

ಬಾಗಲಕೋಟೆ/ಬೀಳಗಿ:ವೃತ್ತಿಗಳಲ್ಲಿ ಪವಿತ್ರವಾದ ವೃತ್ತಿ ವೈದ್ಯ ವೃತ್ತಿ. ಸಶಕ್ತ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ವೈದ್ಯರ ಪರಿಶ್ರಮ ದೊಡ್ಡದು. ಮನುಷ್ಯ ಸಾವು ಬದುಕಿನ ಮಧ್ಯ ಹೋರಾಡುವಂತ ಸಮಯದಲ್ಲಿ ವೈದ್ಯರನ್ನು ದೇವತಾ ರೂಪದಲ್ಲಿ ಕಾಣುತ್ತೇವೆ ಎಂದು ಮಾಜಿ

Read More »

ಅಂಗವಿಕಲರ ಮುಖ್ಯ ಆಯುಕ್ತರ ನೇಮಕಕ್ಕೆ ಆಗ್ರಹ

ಶಿವಮೊಗ್ಗ:ಭಾರತ ಸರ್ಕಾರವು ವಿಕಲಚೇತನರ ವಿವಿಧ ಸಮಸ್ಯೆಗಳನ್ನು ಪರಿಹರಿಸಲಿಕ್ಕಾಗಿ ಕೇಂದ್ರ ಮಟ್ಟದಲ್ಲಿ ಅಂಗವಿಕಲರ ಮುಖ್ಯ ಆಯುಕ್ತರನ್ನು ದೆಹಲಿಯಲ್ಲಿ ಹಗೂ ರಾಜ್ಯಮಟ್ಟದ ಸಮಸ್ಯೆಗಳ ಪರಿಹಾರಕ್ಕೆ ಆಯಾಯ ರಾಜ್ಯಗಳ ರಾಜಧಾನಿಯಲ್ಲಿ ರಾಜ್ಯ ಆಯುಕ್ತರನ್ನು ನೇಮಿಸಿದ್ದು ಇದೀಗ ದೆಹಲಿಯಲ್ಲಿರುವ ಅಂಗವಿಕಲರ

Read More »

ಜಗಳೂರಿನ ಕೆರೆಗೆ ಹರಿದು ಬಂದ ತುಂಗಭದ್ರೆ

ದಾವಣಗೆರೆ ಜಿಲ್ಲೆಯ ಜಗಳೂರು ವಿಧಾನಸಭಾ ಕ್ಷೇತ್ರ ಶ್ರೀಮದುಜ್ಜಯಿನಿ ಸದ್ಧರ್ಮ ಸಿಂಹಾಸನಾದೀಶ ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ.ಶಿವಮೂರ್ತಿ ಶಿವಾಚಾರ್ಯ ಜಗದ್ಗುರುಗಳವರ ಆಶೀರ್ವಾದ ಹಾಗೂ ಜಗಳೂರು ವಿಧಾನಸಭಾ ಕ್ಷೇತ್ರದ ಹೆಮ್ಮೆಯ ಶಾಸಕರಾದ ಸನ್ಮಾನ್ಯ ಚಿಕ್ಕಮ್ಮನಹಟ್ಟಿ

Read More »

ಯುನಿಕ್ ಚಾರಿಟಬಲ್ ಟ್ರಸ್ಟ್ “ಮಕ್ಕಳ ಹಕ್ಕುಗಳಿಂದ ಮಕ್ಕಳ ರಕ್ಷಣೆ” ಕಾರ್ಯಕ್ರಮ

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಯುನಿಕ್ ಚಾರಿಟಬಲ್ ಟ್ರಸ್ಟ್ (ರಿ.) ಹಾಗೂ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆ ಇವರ ಸಹಯೋಗದಲ್ಲಿ ಜುಲೈ 6 ರಂದು “ಮಕ್ಕಳ ಹಕ್ಕುಗಳಿಂದ ಮಕ್ಕಳ ರಕ್ಷಣೆ” ಎಂಬ ತಲೆಬರಹದಡಿ ಶಾಲಾ

Read More »

2,000 ಕೋಟಿ ಮೊತ್ತದ ಕಾಮಗಾರಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಬೆಂಗಳೂರು:ಇಲಾಖೆಯಡಿ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಹಂತ 2 ರ ಅಡಿ ₹ 2 ಸಾವಿರ ಕೋಟಿ ಮೊತ್ತದ ಕಾಮಗಾರಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಸಭೆ ಅನುಮೋದನೆ

Read More »