ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಗಳೂರಿನ ಕೆರೆಗೆ ಹರಿದು ಬಂದ ತುಂಗಭದ್ರೆ

ದಾವಣಗೆರೆ ಜಿಲ್ಲೆಯ ಜಗಳೂರು ವಿಧಾನಸಭಾ ಕ್ಷೇತ್ರ ಶ್ರೀಮದುಜ್ಜಯಿನಿ ಸದ್ಧರ್ಮ ಸಿಂಹಾಸನಾದೀಶ ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ.ಶಿವಮೂರ್ತಿ ಶಿವಾಚಾರ್ಯ ಜಗದ್ಗುರುಗಳವರ ಆಶೀರ್ವಾದ ಹಾಗೂ ಜಗಳೂರು ವಿಧಾನಸಭಾ ಕ್ಷೇತ್ರದ ಹೆಮ್ಮೆಯ ಶಾಸಕರಾದ ಸನ್ಮಾನ್ಯ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ರವರ ಸತತ ಪ್ರಯತ್ನದ ಫಲವಾಗಿ ಜಗಳೂರಿನ ಕೆರೆಗೆ ತುಂಗಭದ್ರೆ ನೀರು ಹರಿದು ಬಂದ ಹಿನ್ನಲೆಯಲ್ಲಿ ಮಾನ್ಯ ಶಾಸಕರು ಕೆರೆ ವೀಕ್ಷಣೆ ಮಾಡುವುದರೊಂದಿಗೆ, ಮಾಜಿ ಶಾಸಕರಾದ ಎಸ್.ವಿ.ರಾಮಚಂದ್ರ ರವರಿಗೆ ಹಾಗೂ ಹೆಚ್.ಪಿ. ರಾಜೇಶ್ ರವರಿಗೆ ಸಿಹಿ ತಿನ್ನಿಸಿ ಸಂತಸ ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಘಟಕದ ರಾಜ್ಯಾಧ್ಯಕ್ಷರಾದ ಕೆ.ಪಿ. ಪಾಲಯ್ಯ, ಜಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಷಂಷೀರ್ ಅಹಮದ್, ಕಾರ್ಯಕರ್ತರು,ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು,ಉಪಾಧ್ಯಕ್ಷರು,ಸರ್ವ ಸದಸ್ಯರು, ಪಟ್ಟಣ ಪಂಚಾಯಿತಿಯ ಹಾಲಿ ಮತ್ತು ಮಾಜಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು,ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.

ವರದಿ-ಸೋಮಶೇಖರ.ಕೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ