ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

July 6, 2024

ಹಿರಿಯರೊಂದಿಗೆ ನಾವು ನಮ್ಮೊಂದಿಗೆ ಹಿರಿಯರು ಇದೇ ನಮ್ಮ ಭಾರತೀಯ ಸಂಸ್ಕೃತಿ-ರಾಜೇಶ ಮಾಣಿಕ್

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಶ್ರೀಮಠ ಸೇವಾ ಟ್ರಸ್ಟ್ (ರಿ.) ಹರೇಟನೂರು ಕಾರುಣ್ಯ ನೆಲೆ ವೃದ್ಧಾಶ್ರಮಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ರಾಜೇಶ ಮಾಣಿಕ್

Read More »

ಶಿವಮೊಗ್ಗದಲ್ಲೊಂದು ಸುಸಜ್ಜಿತ ಸ್ಕೇಟಿಂಗ್ ಕ್ರೀಡಾಂಗಣ ನಿರ್ಮಾಣ/ಶಾಸಕ ಡಿ.ಎಸ್.ಅರುಣ್ ಅವರೊಂದಿಗೆ ಸಂಸದ ಬಿ.ವೈ.ರಾಘವೇಂದ್ರ ಭರವಸೆ

ಶಿವಮೊಗ್ಗ:ರಾಜ್ಯಮಟ್ಟದ ಸ್ಕೇಟಿಂಗ್ ರೋಡ್ ರೇಸ್ ಕ್ರೀಡಾಕೂಟಕ್ಕೆ ಚಾಲನೆ ಶಿವಮೊಗ್ಗ ನಗರದಲ್ಲಿ ವ್ಯವಸ್ಥಿತವಾದ ಸ್ಕೇಟಿಂಗ್ ಕ್ರೀಡಾಂಗಣ ಇಲ್ಲ. ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯನ್ನು ನಡೆಸಲು ಕನಿಷ್ಠ 200 ಮೀಟರ್ ವಿಸ್ತೀರ್ಣದ ಅತ್ಯಂತ ವ್ಯವಸ್ಥಿತ ಸ್ಕೇಟಿಂಗ್

Read More »

ಮಾದರಿ ಹೆಣ್ಣಾಗಿ ಜೀವನ ಸಾಗುತ್ತಿದ್ದಾರೆ ಇವರ ಸಾಧನೆ ನಿಜಕ್ಕೂ ಮೆಚ್ಚ ತಕ್ಕದ್ದು-ಗೀತಾ ಮಾದನಬಾವಿ

ಹೊನ್ನಾಳಿ ನ್ಯಾಮತಿ ಅವಳಿ ತಾಲೂಕು ಮಾದನಬಾವಿಯ ಗೀತಾ ಅವರು ಮಾದನಬಾವಿಯಿಂದ ಹತ್ತು ಕಿಲೋಮೀಟರ್ ದೂರದಿಂದ ಹೊನ್ನಾಳಿಗೆ ಬಂದು ತರಬೇತಿಯ ಸೆಂಟರ್ ಅನ್ನು ತೆಗೆದಿದ್ದಾರೆ ಇವರ ಬಳಿ ತರಬೇತಿ ಪಡೆಯಲು ನಲ್ವತ್ತು ಮಹಿಳೆಯರು ಬರುತ್ತಾರೆ ಬೆಳಗ್ಗೆ

Read More »

ರಾಯಚೂರಿನಲ್ಲಿ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಸ್ಥಾಪಿಸಲು ಅಗ್ರಹಿಸಿ ಎಚ್.ಶಿವರಾಮೇಗೌಡರ ಕ.ರ.ವೇ ಕುಷ್ಟಗಿ ತಾಲೂಕ ಘಟಕದಿಂದ ಮನವಿ ಪತ್ರ ಸಲ್ಲಿಕೆ

ಕೊಪ್ಪಳ/ಕುಷ್ಟಗಿ:”ಕಲ್ಯಾಣ ಕರ್ನಾಟಕದ” ರಾಯಚೂರಿನಲ್ಲಿಯೇ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (AIIMS) ಮಂಜೂರು ಮಾಡಲು ಒತ್ತಾಯಿಸಿ ಪ್ರತಿಭಟನೆಯ ಮೂಲಕ ಕುಷ್ಟಗಿ ತಾಲ್ಲೂಕು ಘಟಕದ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು. ಪ್ರಧಾನಿ ಜಿ ಅವರೇ ತಾವು ಘೋಷಿಸಿದಂತೆ

Read More »

ಶಿಕ್ಷಕ ಶ್ರೀ ಮುತ್ತು ವಡ್ಡರ ರಾಜ್ಯಮಟ್ಟದ ಚಾಲುಕ್ಯ ಸಾಹಿತ್ಯ ರತ್ನ ಪ್ರಶಸ್ತಿಗೆ ಆಯ್ಕೆ

ಬಾಗಲಕೋಟೆ:ವಿಶ್ವ ಬಂಜಾರ ಕಲಾ ಸಾಹಿತ್ಯ ಸಂಘ (ರಿ.) ಅಮೀನಗಡ ಹಾಗೂ ಬರಹವೇ ಶಕ್ತಿ ವೇದಿಕೆಯ ವತಿಯಿಂದ ಹುನಗುಂದ ತಾಲೂಕಿನ ಐಹೊಳೆಯಲ್ಲಿ ದಿನಾಂಕ 07-07-2024 ರವಿವಾರ ದಂದು ನಡೆಯುತ್ತಿರುವ ಪ್ರಥಮ ಚಾಲುಕ್ಯ ಸಾಹಿತ್ಯ ಸಮ್ಮೇಳನ ಹಾಗೂ

Read More »

ಐವಾನ್ ಡಿಸೋಜರವರ ಅಭಿನಂದನಾ ಸಮಾರಂಭ

ಬೀದರ್: ಕರ್ನಾಟಕ ವಿಧಾನ ಪರಿಷತ್ತಿಗೆ ಶಾಸಕರಾಗಿ ದ್ವಿತೀಯ ಬಾರಿಗೆ ಆಯ್ಕೆಯಾದ ಐವನ್ ಡಿಸೋಜಾರವರು ಮೊಟ್ಟ ಮೊದಲ ಬಾರಿಗೆ ಬೀದರ್ ಗೆ ಭೇಟಿ ನೀಡಿದ ಹಿನ್ನೆಲೆ ಬೀದರ್ ನ ದಾವೀದ ಸೈನ್ಯದ ಪ್ರಮುಖರು ಹಾಗೂ ಕ್ರೈಸ್ತ

Read More »

ನಗರದಲ್ಲಿ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ:ಗುರುದತ್ತ ಹೆಗಡೆ

ಶಿವಮೊಗ್ಗ :ಜಿಲ್ಲೆಯ ನಗರ ಮತ್ತು ಗ್ರಾಮಾಂತರ ಭಾಗದಲ್ಲಿ ಹೆಚ್ಚಾಗುತ್ತಿರುವ ಸಂಚಾರ ದಟ್ಟಣೆಯನ್ನು ನಿಯಂತ್ರಿಸಿ, ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ

Read More »

“ಶ್ರೀ ಸಂಜೀವ ಕುಮಾರ್ .ಎಮ್.ಐಹೊಳೆ ಕುಟುಂಬಕ್ಕೆ ಸಾಂತ್ವನ ಹೇಳಲು ಆಗಮಿಸಿದ ಸಂಸದ ಶ್ರೀ ರಮೇಶ್ ಜಿಗಜಿಣಗಿ”

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ನಾಗಠಾಣ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ಶ್ರೀ ಸಂಜೀವ್ ಕುಮಾರ್ ಎಂ ಐಹೊಳೆ ಇವರ ತಂದೆಯವರಾದ ದಿ//ಮಳೆಸಿದ್ದಪ್ಪ ಓಂ

Read More »

“ಪ್ರಥಮ ವರ್ಷದ ಹುಟ್ಟುಹಬ್ಬ ಆಚರಣೆ”

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಶ್ರೀ ಪೀರು ಮಾಸ್ಟರ್ ಬಡಿಗೇರ್ ಶಿಕ್ಷಕರ ಮೊಮ್ಮಗಳಾದ ಕುಮಾರಿ ಆಫ್ರೀನ್ ಆಸಿಫ್ ಬಡಿಗೇರ್ ಇವಳ ಪ್ರಥಮ ವರ್ಷದ ಹುಟ್ಟುಹಬ್ಬವು ಅತಿ ವಿಜೃಂಭಣೆಯಿಂದ ಕುಟುಂಬದವರಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ

Read More »

ಕಾಲುಸಂಕ ದಾಟುವಾಗ ಹಳ್ಳಕ್ಕೆ ಬಿದ್ದು ಮಹಿಳೆ ಸಾವು:ಆರ್ ಎಂ ಮಂಜುನಾಥ ಗೌಡ ಸಂತಾಪ

ಶಿವಮೊಗ್ಗ ಹೊಸನಗರ ತಾಲ್ಲೂಕು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಬೈಸೆ ಗ್ರಾಮದ ಚಿಕಳಿ ನಿವಾಸಿ ಶಶಿಕಲಾ ಎಂಬ ಮಹಿಳೆಯು ಅಡಿಕೆ ದಬ್ಬೆಯಲ್ಲಿ ನಿರ್ಮಾಣ ಮಾಡಿರುವ ಕಾಲುಸಂಕವನ್ನು ದಾಟುವಾಗ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿರುವ ವಿಷಯ

Read More »