ತುಮಕೂರು ಜಿಲ್ಲಾ ವಿಕಲಚೇತನರು ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ವಿವಿಧ ಯೋಜನೆಗಳಡಿ ವಿಕಲ ಚೇತನರ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿಕಲ ಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ,ಶಿಶುಪಾಲನಾ ಭತ್ಯೆ,ನಿರುದ್ಯೋಗ ಭತ್ಯೆ,ಆಧಾರ ಯೋಜನೆ,ಮರಣ ಪರಿಹಾರ ನಿಧಿ ವೈದ್ಯಕೀಯ ಪರಿಹಾರ ನಿಧಿ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟ್ಯಾಪ್ ದೈಹಿಕ ವಿಕಲಚೇತರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ಸಾಧನಾ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ವರದಿ ಕೊಟ್ಟ ಕರಿಯಣ್ಣ