ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ರಾಜ್ಯ ಮಾದಿಗ ಸಮಾಜ ಬೀದರ್ ಜಿಲ್ಲಾ ಕಾರ್ಯಕಾರಣಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಬೀದರ್:ನಗರದ ಅಂಬೇಡ್ಕರ್ ವೃತ್ತದ ಬಳಿಯಿರುವ ಅತಿಥಿ ಗೃಹದಲ್ಲಿ ಕರ್ನಾಟಕ ರಾಜ್ಯ ಮಾದಿಗ ಸಮಾಜ ಬೀದರ್ ಜಿಲ್ಲಾ ಕಾರ್ಯಕಾರಣಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಆದೇಶ ಪತ್ರ ವಿತರಣೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಈ ಕಾರ್ಯಕ್ರಮಕ್ಕೆ ಕಲಬುರ್ಗಿ ವಿಭಾಗೀಯ ಅಧ್ಯಕ್ಷರಾದ ಚಂದ್ರಕಾಂತ್ ನಾಟೇಕರ್, ಜಿಲ್ಲಾಧ್ಯಕ್ಷರಾದ ಸುಭಾಷ್ ವಾರ್ ಬ್ಲೇರ್ ದೊಡ್ಡಮನಿ, ಉಷಾ ತಾಲೂಕ ಅಧ್ಯಕ್ಷರು,ಜಯರಾಜ್,ಸಿದ್ದಲಿಂಗ ಸಿ ಕಟ್ಟಿಮನಿ,ದಲಿತ ಮುಖಂಡರಾದ ದಶರಥ ದೊಡ್ಡಿ,ಅಶೋಕ್ ಜಗದಾಳಿ ಕಲಬುರ್ಗಿ ಮತ್ತು ಸುದರ್ಶನ್ ಹಾಗೂ ಬಸವರಾಜ್,ಭಾಸ್ಕರ್ ಚಿಲ್ಲರ್ಗಿ , ಮಲ್ಲಿಕಾರ್ಜುನ್ ಚಿಕ್ಲಿ ತಾಲೂಕಾಧ್ಯಕ್ಷರು ಭಾಲ್ಕಿ,ಬಬ್ಲೂ ಮೇತ್ರೆ ತಾಲೂಕ ಅಧ್ಯಕ್ಷರು ಬೀದರ್, ಅನಿಲ್ ತಾಲೂಕ ಅಧ್ಯಕ್ಷರು ಹುಮನಾಬಾದ್, ತುಳಸಿ ರಾಮ್ ಗೂಗಲೆ ತಾಲೂಕಾಧ್ಯಕ್ಷರು ಬಸವಕಲ್ಯಾಣ, ಸೂರ್ಯಕಾಂತ್ ಮೈತ್ರೆ ತಾಲೂಕ ಅಧ್ಯಕ್ಷರು ದಕ್ಷಿಣ ಕ್ಷೇತ್ರ ಮತ್ತು ಆನಂದ ಹಾಗೂ ಇತರರು ಉಪಸ್ಥಿತರಿದ್ದರು.

ವರದಿ:ರೋಹನ್ ವಾಘಮಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!