ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಂಗನವಾಡಿಗಳ ಸ್ವಚ್ಛತೆಗೆ ಮೊದಲ ಆದ್ಯತೆ:ಸಿ ಡಿ ಪಿ ಓ ಸುನಿತಾ ಡಿ ಜಿ

ಅಂಗನವಾಡಿಗಳ ಸ್ವಚ್ಛತೆಗೆ ಮೊದಲ ಆದ್ಯತೆ:
ಸಿ ಡಿ ಪಿ ಓ ಸುನಿತಾ ಡಿ ಜಿ

ಪಾವಗಡ:ಪ್ರತಿ ಶನಿವಾರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತಾ ದಿನವನ್ನಾಗಿ ಆಚರಣೆ ಮಾಡಲು ಸೂಚಿಸಿರುವುದಾಗಿ ಸಿ ಡಿ ಪಿ ಓ ಸುನಿತಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಸಹಾಯಕಿಯರು ಮಕ್ಕಳ ಪಾಲಿಗೆ ತಾಯಿಯಂತೆ, ಕಾರ್ಯಕರ್ತೆಯರು ಶಿಕ್ಷಕಿ ಇದ್ದಂತೆ.ಆದ್ದರಿಂದ ಅಡುಗೆ ಮನೆಯಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ಜೊತೆಗೆ ಮಕ್ಕಳಿಗೆ ಸರಿಯಾಗಿ ಅಡುಗೆ ಮಾಡಿ ಹಾಕುವುದು ಗುರು ತರದ ಜವಾಬ್ದಾರಿ ಎಂದರು.
ಅಂಗನವಾಡಿ ಶಾಲೆಗೆ ಬರುವ ಮಕ್ಕಳ ಆರೋಗ್ಯ ನಿಮಿತ್ತ ಅಂಗನವಾಡಿ ಶಾಲೆಗಳ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುವುದೆಂದು, ಅಂಗನವಾಡಿಯ ಒಳಗೆ ಮತ್ತು ಹೊರಗಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ರಾಜ್ಯಾದಾದ್ಯಂತ ಡೆಂಗ್ಯೂ ಭೀತಿ ಇದ್ದು,ನೀರಿನ ಆರೋಗ್ಯಕರ ಶೇಖರಣೆ ಬಗ್ಗೆ ಗಮನಹರಿಸಿ, ಅಂಗನವಾಡಿಯ ಸುತ್ತಮುತ್ತ ಅನುಪಯುಕ್ತ ವಸ್ತುಗಳಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸಬೇಕು, ನೀರು ಶೇಖರಿಸುವ ತೊಟ್ಟಿಗಳನ್ನು ಪ್ರತಿ 5 ದಿನಗಳಿಗೊಮ್ಮೆ ಸ್ವಚ್ಛಗೊಳಿಸಬೇಕು ಇದರಿಂದ ಡೆಂಗ್ಯೂ ಜ್ವರ ಬರದಂತೆ ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!