ತುಮಕೂರು:ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿ ಸ್ವಚ್ಛತೆಗಾಗಿ ಎಲ್ಲಾ ಪಂಚಾಯತಿಗೆ ಅನುದಾನ ಬಿಡುಗಡೆ ಮಾಡಿದ್ದು ಸುಮಾರು ಮೂರು ಲಕ್ಷ ಮೀಟರ್ ಚರಂಡಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ ಅಲ್ಲದೆ ಮಧುಗಿರಿ ಚಿನ್ನೇನಹಳ್ಳಿ ಪ್ರಕರಣದ ನಂತರ ಜನರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಗ್ರಾಮೀಣ ಪ್ರದೇಶಗಳಲ್ಲಿರುವ ಎಲ್ಲಾ ಓವರ್ ಎಡ್ ಟ್ಯಾಂಕುಗಳ ಸ್ವಚ್ಛತೆ ಹಾಗೂ ನೀರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಪಂಚಾಯತಿ ಸಿಇಒ ಪ್ರಭು ನಗರದ ಅಧಿಕಾರಿಗಳಿಗೆ ತಿಳಿಸಿದರು.
ವರದಿ ಕೊಟ್ಟ ಕರಿಯಣ್ಣ