ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

July 10, 2024

ಅಂತರ ವಿಶ್ವವಿದ್ಯಾಲಯ ಮಾಧ್ಯಮೋತ್ಸವದಲ್ಲಿ ಪದಕ ಮುಡಿಗೇರಿಸಿಕೊಂಡ ಕು. ಯಶಶ್ರೀ

ಕಲಬುರಗಿ: ಧಾರವಾಡದ, ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ್ದ ಅಂತರ ವಿಶ್ವವಿದ್ಯಾಲಯ ಮಾಧ್ಯಮೋತ್ಸವ-2024 ರಲ್ಲಿ ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಒಂದು ಚಿನ್ನ ಮತ್ತು ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ

Read More »

ಪಾಪದ ಫಲವೇ ದುಃಖ ಪುಣ್ಯದ ಫಲವೇ ಸುಖ

ಯಲಬುರ್ಗಾ:ಪಾಪದ ಫಲವೇ ದುಃಖ ಪುಣ್ಯದ ಫಲವೇ ಸುಖ ನಾವು ಇನ್ನೊಬ್ಬರಿಗೆ ಒಳಿತನ್ನು ಮಾಡಬೇಕು, ಅದು ನಮಗೆ ಆಗದಿದ್ದರೆ ಇನ್ನೊಬ್ಬರಿಗೆ ಕೆಡಕನ್ನು ಬಯಸಬಾರದು ಸದಾ ಪುಣ್ಯದ ಕಾಯಕದಲ್ಲಿ ಭಾಗವಹಿಸಬೇಕು ಎಂದು ಜ್ಞಾನಸಾಗರ ಇಂಗ್ಲಿಷ್ ಕರಿಯರ್ ಅಕಾಡೆಮಿಯ

Read More »

ಐದು ಗ್ಯಾರಂಟಿಗಳ ಅಧ್ಯಕ್ಷರಾಗಿ ಶ್ರೀ ಜಿ ಕೃಷ್ಣಪ್ಪ ಆಯ್ಕೆ:ಕಚೇರಿ ಉದ್ಘಾಟನೆ

ಬೆಂಗಳೂರು:ಕರ್ನಾಟಕ ಸರ್ಕಾರದ ವತಿಯಿಂದ ಐದು ಗ್ಯಾರಂಟಿಗಳ ಅಧ್ಯಕ್ಷರಾಗಿ ಶ್ರೀ ಜಿ ಕೃಷ್ಣಪ್ಪ ಅವರು ಆಯ್ಕೆಗೊಂಡಿದ್ದು ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಅವರ ಕಚೇರಿಯನ್ನು ಉದ್ಘಾಟಿಸಲಾಯಿತು.ಈ ಸಂದರ್ಭಲ್ಲಿ ಉಪಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್

Read More »

ಲೋಕ್ ಅದಾಲತ್ ರಾಜೀ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ:ನ್ಯಾ.ಮಂಜುನಾಥ ನಾಯಕ್

ಶಿವಮೊಗ್ಗ:ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸುವ ‘ಲೋಕ್ ಅದಾಲತ್’ ಕಾರ್ಯಕ್ರಮ ಜುಲೈ 13 ರ ಶನಿವಾರದಂದು ಜಿಲ್ಲೆಯಲ್ಲಿ ನಡೆಯಲಿದ್ದು ಪಕ್ಷಗಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಬಾಕಿ ಇರುವ

Read More »

ಡೆಂಗ್ಯೂ ಚಿಕನ್ ಗುನ್ಯಾ ಹರಡದಂತೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಜಾಥಾ

ವಿಜಯನಗರ/ಕೊಟ್ಟೂರು:ಪಟ್ಟಣದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಮುಖ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು,ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಪೌರಕಾರ್ಮಿಕರ ಸಹಯೋಗದೊಂದಿಗೆ ಡೆಂಗ್ಯೂ ಚಿಕನ್ ಗುನ್ಯಾ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಜಾಗೃತಿ

Read More »

ಮೊಹರಂ ಹಬ್ಬದ ನಿಮಿತ್ತ ಶಾಂತಿ ಸಭೆ

ವಿಜಯನಗರ ಜಿಲ್ಲೆ ಕೊಟ್ಟೂರಿನ ಪೋಲಿಸ್ ಠಾಣೆಯಲ್ಲಿ ದಿ. 10 ಜುಲೈ 2024ರಂದು ಮೊಹರಂ ಹಬ್ಬದ ಶಾಂತಿ ಸಭೆಯಲ್ಲಿ ಪಿಎಸ್ಐ ಗೀತಾಂಜಲಿ ಶಿಂದೆ ಮಾತನಾಡಿ ಮೊಹರಂ ಹಬ್ಬದ ಆಚರಣೆಗೆ ನಮ್ಮ ಠಾಣೆಯಿಂದ ಸಾಕಷ್ಟು ಸಿಬ್ಬಂದಿ ನೇಮಿಸುತ್ತದೆ

Read More »

ಎಸ್ ಪಿ ಕುಶಾಲ್ ಚೌಕ್ಸಿ ಅವರಿಂದ ಠಾಣೆಗಳ ಭೇಟಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ನಗರ ಠಾಣೆ, ಗ್ರಾಮಾಂತರ ಠಾಣೆ ಮತ್ತು ಮಂಚೇನಹಳ್ಳಿ ಪೊಲೀಸ್ ಠಾಣೆಗಳಿಗೆ ಮಂಗಳವಾರ ಎಸ್ ಪಿ ಕುಶಾಲ್ ಚೌಕ್ಸಿ ಭೇಟಿ ನೀಡಿದ ಸಮಯದಲ್ಲಿ ಠಾಣೆಗೆ ಬಂದಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ

Read More »

ಡೆಂಗ್ಯೂ ನಿಯಂತ್ರಣಕ್ಕೆ ಪಣತೊಟ್ಟು ನಿಂತ ಪಂಚಾಯತ್ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರು ಅಭಿವೃದ್ಧಿ ಅಧಿಕಾರಿ ಹಾಗೂ ಉಪಾಧ್ಯಕ್ಷರು ಮತ್ತು ಸರ್ವಸದಸ್ಯರು ಜೊತೆಗೆ ಸಿಬ್ಬಂದಿ ಕಂಕಣ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ ಹಾಗೆ ಪ್ರತಿ ಸದಸ್ಯರು

Read More »

ಕಲ್ಬುರ್ಗಿ ವಿಭಾಗದ ರಾಜ್ಯ ಸಂಘಟನಾ ಸಂಚಲಕರಾಗಿ ಮಂಜುನಾಥ ಹೊಸಕೇರಾ ಆಯ್ಕೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸಕೇರಾ ಗ್ರಾಮದ ಮಂಜುನಾಥ್ ಅವರನ್ನು ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಭಾನುವಾರದಂದು ಕರ್ನಾಟಕ ರಾಜ್ಯ ವಿಕಲಚೇತನರ ಎಂ.ಆರ್.ಡಬ್ಲ್ಯೂ.ವಿ.ಆರ್. ಡಬ್ಲ್ಯೂ, ಯು.ಆರ್. ಡಬ್ಲ್ಯೂ ಕಾರ್ಯಕರ್ತರ ಒಕ್ಕೂಟ ರಾಜ್ಯ ಕಮಿಟಿಯ ಸಭೆಯಲ್ಲಿ

Read More »

ಜು31ರೊಳಗೆ ಆಸ್ತಿ ತೆರಿಗೆ ಪಾವತಿಗೆ ಶೇ. 5 ರಷ್ಟು ರಿಯಾಯಿತಿ:ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ

ಕಲಬುರಗಿ:ಚಿತ್ತಾಪುರ ಪುರಸಭೆ 2024-25ಸಾಲಿನ ಆಸ್ತಿ ತೆರಿಗೆಯನ್ನು ಜುಲೈ 3 ರಿಂದ ಜುಲೈ31ರವರೆಗೆ ಪಾವತಿಸಿದರೆ ಶೇ.5 ರಷ್ಟು ರಿಯಾಯತಿ ನೀಡಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ತಿಳಿಸಿದ್ದಾರೆ. ಆಗಸ್ಟ್ 1 ರಿಂದ ಆಸ್ತಿ ತೆರಿಗೆ

Read More »