ಬೆಂಗಳೂರು:ಕರ್ನಾಟಕ ಸರ್ಕಾರದ ವತಿಯಿಂದ ಐದು ಗ್ಯಾರಂಟಿಗಳ ಅಧ್ಯಕ್ಷರಾಗಿ ಶ್ರೀ ಜಿ ಕೃಷ್ಣಪ್ಪ ಅವರು ಆಯ್ಕೆಗೊಂಡಿದ್ದು ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಅವರ ಕಚೇರಿಯನ್ನು ಉದ್ಘಾಟಿಸಲಾಯಿತು.
ಈ ಸಂದರ್ಭಲ್ಲಿ ಉಪಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್ ಮತ್ತು ಮಹಾ ನಗರಪಾಲಿಕೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶ್ರೀ ಬಿ ಮೋಹನ ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ