ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚದುರಂಗ ಸ್ಪರ್ಧೆಯ ಉದ್ಘಾಟನೆ

ಶಿವಮೊಗ್ಗ : ಜಿಲ್ಲಾ ಮೂಗರ ಮತ್ತು ಶ್ರವಣಮಾಂದ್ಯರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಮಟ್ಟದ ಕಿವುಡರ 19ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯನ್ನು ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀ ಡಿ ಎಸ್ ಅರುಣ್ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಚೆಸ್ ಆಡುವುದರ ಮೂಲಕ ಚಾಲನೆ ನೀಡಿದರು.

ಶಿವಮೊಗ್ಗ ಜಿಲ್ಲಾ ಮೂಕರ ಮತ್ತು ಶ್ರವಣಮಾಂದ್ಯರ ಸಂಘದ ಗೌರವ ಅಧ್ಯಕ್ಷರಾದ ಓಂ ಗಣೇಶ್, ಅಧ್ಯಕ್ಷರಾದ ಗಿರೀಶ್, ಉಪಾಧ್ಯಕ್ಷರಾದ ರಾಕೇಶ್, ಕಾರ್ಯದರ್ಶಿ ಅಶ್ವಿನ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ