ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸಾಗುವಳಿ ಚೀಟಿ ನೀಡಲು ಅಗತ್ಯ ಕ್ರಮ ಟಿ ಬಿ ಜಯಚಂದ್ರ ಸೂಚನೆ

ತುಮಕೂರು ಜಿಲ್ಲೆಯ ಶಿರಾ ನಗರದ ತಾಲೂಕು ಕಚೇರಿಯಲ್ಲಿ ಇಂದು ನಡೆದ ಬಗರ್ ಹುಕುಂ ಸಕ್ರಮೀಕರಣ ಸಮಿತಿ ಸಭೆಯಲ್ಲಿ ತಾಲೂಕಿನ ಹಲವಾರು ಗ್ರಾಮಗಳಲ್ಲಿ ಕೆಲವು ತಾಂತ್ರಿಕ ದೋಷಗಳಿಂದ ಕಾರಣಗಳಿಂದ ಸಾಗುವಳಿ ಚೀಟಿ ನೀಡುವ ಕಾರ್ಯ ವಿಳಂಬವಾಗುತ್ತಿರುವುದರ ಬಗ್ಗೆ ತಿಳಿದುಕೊಂಡ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಸಚಿವರು ಮಾತನಾಡಿ ಅರ್ಹ ಅರ್ಜಿದಾರರಿಗೆ/ಫಲಾನುಭವಿಗಳಿಗೆ ಸಾಗುವಳಿ ಚೀಟಿಯನ್ನು ನೀಡುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಟಿ ಬಿ ಜಯಚಂದ್ರ ಅಧಿಕಾರಿಗಳಿಗೆ ತಿಳಿಸಿದರು.ಈ ಸಂದರ್ಭದಲ್ಲಿ ಶಿರಾ ತಾಲೂಕಿನ ದಂಡಾಧಿಕಾರಿ ದತ್ತಾತ್ರಾಯ ಹಾಗೂ ಬಗರ್ ಹುಕುಂ ಕಮಿಟಿಯ ಸದಸ್ಯರು ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಿದ್ದರು‌.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ