ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಉಸ್ತುವಾರಿ ಸಚಿವರಿಂದ ವಿಧಾನ ಪರಿಷತ್ ಶಾಸಕರ ಕಾರ್ಯಾಲಯದ ಉದ್ಘಾಟನೆ

ಶಿವಮೊಗ್ಗ : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪನವರು ಗುರುವಾರದಂದು ಶಿವಮೊಗ್ಗ ಎ.ಸಿ.ಕಚೇರಿ ಆವರಣದಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ರವರ ಕಾರ್ಯಾಲಯದ ಉದ್ಘಾಟನೆ ನೆರವೇರಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ಆಯನೂರ್ ಮಂಜುನಾಥ್, ಪಕ್ಷದ ಜಿಲ್ಲಾಧ್ಯಕ್ಷರು, ಜಿಲ್ಲೆಯ ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ