ಬೆಂಗಳೂರು:ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹ ಪ್ರಚಾರ ಪ್ರಮುಖ್ ನರೇಂದ್ರ ಕುಮಾರ್, ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯವಾಹ ಡಾ. ಎಂ ಜಯಪ್ರಕಾಶ್, ನಟಿ ಮಾಳವಿಕಾ ಅವಿನಾಶ್ ಅವರು ಮೈಸೂರಿನಲ್ಲಿ ಫೆ.1 ಮತ್ತು 2, 2025 ರಂದು ನಡೆಯಲಿರುವ ಪರಿದೃಶ್ಯ ಅಂತರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವದ ಪೋಸ್ಟರ್ ಅನ್ನು ಚಾಮರಾಜಪೇಟೆಯ ಕೇಶವಶಿಲ್ಪದಲ್ಲಿ ಬಿಡುಗಡೆ ಮಾಡಿದರು.
