ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

July 13, 2024

ಕಾಮಗಾರಿಗಳು ಅಪೂರ್ಣ ಗ್ರಾಮಸ್ಥರ ಆಕ್ರೋಶ

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಚಿಕ್ಕಮಾಲಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದ್ದನೂರು ಗ್ರಾಮ ಎನ್. ಆರ್ .ಜಿ ಕೆರೆ ಕಾಮಗಾರಿ ಹಾಗೂ ಚರಂಡಿ ಹೂಳೆತ್ತುವ ಕಾಮಗಾರಿಯು ಸರಿಯಾದ ರೀತಿಯಲ್ಲಿ ಆಗಿಲ್ಲವೆಂದು ಗ್ರಾಮದ ಕೆಲ ಮುಖಂಡರು

Read More »

ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕಮರವಾಡಿ ಗ್ರಾಮದಲ್ಲಿ ಕಳೆದ ವಾರ ಹಾಡುಹಗಲೇ ಮನೆಯ ಮೇಲ್ಚಾವಣಿ ತೆಗೆದು ಕಳ್ಳತನ ಮಾಡಿದ ಆರೋಪಿಯನ್ನು ಪೋಲಿಸ್‌ರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕಮರವಾಡಿಯ ಶಿವಬಸಪ್ಪ ಅಮಕ‌ರ್ ಎಂಬುವನನ್ನು ಬಂಧಿಸಿ ಕಳುವಾದ ಚಿನ್ನ ಸಮೇತ

Read More »

ಹೆಚ್ಚುವರಿ ದರ ಪಡೆಯುವುದು ಅಪರಾಧ

ಬೆಂಗಳೂರು: ಡೆಂಗ್ಯೂ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿರುವುದಕ್ಕಿಂತ ಹೆಚ್ಚುವರಿ ದರ ಪಡೆಯುವ ಆಸ್ಪತ್ರೆ ಹಾಗೂ ಪ್ರಯೋಗಾಲಯಗಳ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲೆ, ಹಳೆ

Read More »

ಅಪರ್ಣಾ ನಿಧನಕ್ಕೆ ಬಸವಯೋಗಿ ಪ್ರಭುಗಳ ಶರಣಾಂಜಲಿ

ಮೈಸೂರು:ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ ಅವರ ನಿಧನದಿಂದ ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ ಎಂದು ನರಸಿಂಹರಾಜಪುರ ಬಸವಕೇಂದ್ರದ ಬಸವಯೋಗಿಪ್ರಭುಗಳು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪರ್ಣಾ ಅವರಿಗೆ ಶರಣಾಂಜಲಿಗಳನ್ನು ಸಲ್ಲಿಸಿರುವ ಶ್ರೀಗಳು ಕನ್ನಡ

Read More »

ಕಾಮಗಾರಿಗಳ ಪರಿಶೀಲನೆ ನಡೆಸಿದಶಾಸಕ ಎಂ.ಆರ್ ಮಂಜುನಾಥ್

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಮಂಜುನಾಥ್ ಭೇಟಿ ನೀಡಿ ಅಧಿಕಾರಿಗಳ ಜೊತೆ 512 ಕೊಠಡಿ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು

Read More »

ಅನಿವಾಸಿ ಕನ್ನಡಿಗರ ಸಮಸ್ಯೆಗಳ ಸ್ಪಂದನೆಗೆ ಪ್ರತ್ಯೇಕ ಸಚಿವಾಲಯಕ್ಕೆ ಮನವಿ:ಡಾ.ಆರತಿ ಕೃಷ್ಣ

ಶಿವಮೊಗ್ಗ:ಅನಿವಾಸಿ ಕನ್ನಡಿಗರ ಅವಶ್ಯಕತೆಗಳು-ಸಮಸ್ಯೆಗಳಿಗೆ ಸ್ಪಂದಿಸಲು ಪ್ರತ್ಯೇಕವಾದ ಒಂದು ಸಚಿವಾಲಯ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಣಾಳಿಕೆ ಸಲ್ಲಿಸಲಾಗಿದ್ದು, ಈ ಕುರಿತು ನೀತಿ-ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಎಂದು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ತಿಳಿಸಿದರು.ಜು.12 ರಂದು ಜಿಲ್ಲೆಯ

Read More »

ಉಚಿತ ಕಂಪ್ಯೂಟರ್ ಶಿಕ್ಷಣದ ಘಟಕದ ಉದ್ಘಾಟನೆ

ಶಿವಮೊಗ್ಗ: ಅಂತರಾಷ್ಟ್ರೀಯ ಮಾನವ ಹಕ್ಕುಗಳ ಕಲ್ಯಾಣ ಸಂಸ್ಥೆ ಹಾಗೂ ಅಂತರಾಷ್ಟೀಯ ಮಾನವ ಹಕ್ಕುಗಳ ಅಪರಾಧ ನಿಯಂತ್ರಣ ಸಂಸ್ಥೆಯ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದ್ದು ಈ ಸಂಸ್ಥೆಯ ಉದ್ದೇಶ ಏನೆಂದರೆ ಸಾಮಾನ್ಯ ಹಾಗೂ ಹಿಂದುಳಿದ ವರ್ಗಗಳ

Read More »

ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಚಿತ್ತಾಪುರ:ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಬಳೂಂಡಗಿ ಅವರ ನೇತೃತ್ವದಲ್ಲಿ ಸರ್ಕಾರಿ ನೌಕರರು ಚಿತ್ತಾಪುರ ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.ನಂತರ

Read More »

ಪ್ರಜಾಪ್ರಭುತ್ವದ ಕಗ್ಗೊಲೆ

ಶಿವಮೊಗ್ಗ: ಪ್ರಜಾಪ್ರಭುತ್ವದ ಯಶಸ್ಸು ವಿರೋಧ ಪಕ್ಷಗಳ ರಚನಾತ್ಮಕ ಪಾತ್ರದ ಮೇಲೆ ಅವಲಂಬಿಸಿರುತ್ತದೆ.ಸರ್ಕಾರವು ತನ್ನ ನೀತಿಗಳ ಬಗ್ಗೆ ಜಾಗರೂಕರಾಗಿರಲು ಮತ್ತು ಜಾಗೃತವಾಗಿರಲು ವಿರೋಧ ಪಕ್ಷದ ನಡೆ ಬಹಳ ಪ್ರಮುಖ ಪಾತ್ರವಹಿಸುತ್ತದೆ. ಆಡಳಿತ ಸರ್ಕಾರ ಸರ್ವಾಧಿಕಾರಿಯಾಗುವುದನ್ನು ತಡೆಯಲು

Read More »

ಸಾಂಸ್ಕೃತಿಕ ಕಾರ್ಯಕ್ರಮ,ಪ್ರಶಸ್ತಿ ವಿತರಣೆ

ಶಿವಮೊಗ್ಗ:ಶಿವಮೊಗ್ಗ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನರ್ಸಿಂಗ್ ಕಾಲೇಜು ಆಡಳಿತ ಮಂಡಳಿ ವತಿಯಿಂದ ೨೦೨೪ನೇ ಸಾಲಿನ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರಶಸ್ತಿ ವಿತರಣೆ ಕಾರ್ಯಕ್ರಮವನ್ನು ಜು.೧೩ರ ನಾಳೆ ಏರ್ಪಡಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಲನಚಿತ್ರ

Read More »