ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ರೈಲ್ವೆ ಕಾಮಗಾರಿ ಪರಿಶಿಲಿಸಿದ ವಿ.ಸೋಮಣ್ಣ

ಡಿಸೆಂಬರ್ 30,2026 ಕ್ಕೆ ತಾಲ್ಲೂಕಿಗೆ ರೈಲು

ಪಾವಗಡ: ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರು ಹಾಗೂ ತುಮಕೂರು ಲೋಕಸಭಾ ಸದಸ್ಯರಾದ ವಿ.ಸೋಮಣ್ಣ ಮಧುಗಿರಿ ಸಭೆಯನ್ನು ಮುಗಿಸಿಕೊಂಡು ತಾಲ್ಲೂಕಿನ ಟಿ.ಎನ್ ಪೇಟೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ರೈಲ್ವೆ ಕಾಮಗಾರಿಯನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಈ ವೇಳೆ ಶಾಸಕ ಹೆಚ್.ವಿ ವೆಮಕಟೇಶ್, ಮಾಜಿ ಶಾಸಕ ತಿಮ್ಮರಾಯಪ್ಪ, ಬಿ.ಜೆ.ಪಿ ಹಾಗೂ ಜೆ.ಡಿ.ಎಸ್, ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಮತ್ತು ರೈಲ್ವೆ ಅಧಿಕಾರಿಗಳಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ