ತುಮಕೂರು:2024-25 ನೇ ಸಾಲಿನಲ್ಲಿ ತೋಟಗಾರಿಕೆ ಅಭಿವೃದ್ಧಿ ಮಂಡಳಿಯಿಂದ ತೆಂಗು ಬೆಳೆಯಲ್ಲಿ ಸಂಯೋಜಿತ ಬೇಸಾಯ ಯೋಜನೆ ಅಡಿಯಲ್ಲಿ ತೆಂಗಿನತೋಟ ಬೆಳೆದಿರುವ ಅಥವಾ ಬೆಳೆಸಿರುವ ಪರಿಶಿಷ್ಟ ಜಾತಿ ರೈತರಿಗೆ ಪರಿಕರ ವಿತರಣೆ ಮಾಡುವ ಭೌತಿಕ ಗುರಿ ಇದ್ದು ಈ ಯೋಜನೆಯ ಉಪಯೋಗ ಪಡೆದುಕೊಳ್ಳಲು ಪರಿಶಿಷ್ಟ ಜಾತಿಯ ರೈತರು ಕೂಡಲೇ ಕೊರಟಗೆರೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನಾಂಕವಾಗಿರುತ್ತದೆ ಹಾಗಾಗಿ ಕೊರಟಗೆರೆ ತಾಲೂಕಿನ ಎಲ್ಲಾ ಪರಿಶಿಷ್ಟ ಜಾತಿಯ ರೈತ ಬಾಂಧವರು. ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತೋಟಗಾರಿಕೆ ನಿರ್ದೇಶಕರು ತಿಳಿಸಿರುತ್ತಾರೆ.
ವರದಿ ಕೊಟ್ಟ ಕರಿಯಣ್ಣ