ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಾವಗಡದ ಯುವ ಕವಿಗೆ ಅಕ್ಷರನಾದ ವೇದಿಕೆಯಿಂದ ಗೌರವ ಸನ್ಮಾನ

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಕ್ಷರನಾದ ಕಲೆ ಸಾಹಿತ್ಯ ವೇದಿಕೆ ವತಿಯಿಂದ 14/07/2024 ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಕವಿ ನುಡಿ ಸಂಭ್ರಮೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಕವಿ ಕುವೆಂಪು ರವರ ಸವಿನೆನಪಿನಲ್ಲಿ ಅಕ್ಷರನಾದ ರಾಷ್ಟ್ರ ಕವಿ ಕುವೆಂಪು ಪ್ರಶಸ್ತಿಯನ್ನು ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಯುವ ಕವಿ ಶ್ರೀ ಯುತ ಬ್ಯಾಡನೂರು ವೀರಭದ್ರಪ್ಪ ಶಿವಶರಣ.ಎಸ್ ರವರಿಗೆ ನೀಡಿ ಗೌರವಿಸಲಾಗಿದೆ.ಇವರು ಸುಮಾರು ಎಂಟುನೂರು ಕವನಗಳು ಹಾಗೂ ಹಲವಾರು ಕಿರು ಲೇಖನಗಳನ್ನು ರಚಿಸಿದ್ದಾರೆ,ಇವರ ಬರಹಗಳು ಹಲವಾರು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ, ಅಲ್ಲದೇ ಇವರು ಕನ್ನಡ ಪರ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯದ ನಾನಾ ಭಾಗಗಳಿಂದ ಸುಮಾರು 100 ಕ್ಕೂ ಹಿರಿಯ, ಕಿರಿಯ ಕವಿಗಳು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ