ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ:ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2024-25ನೇ ಸಾಲಿಗೆ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಬ್ಯಾಂಕ್ ಮೂಲಕ ಆರ್ಥಿಕ ಸಹಾಯ ಕಲ್ಪಸಿಕೊಂಡು ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ 18 ವರ್ಷ ಮೇಲ್ಪಟ್ಟ ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಥವಾ ಅದೇ ಕುಟುಂಬದ ಸದಸ್ಯರು ಪಿಎಂಆರ್‍ವೈ/ಆರ್‍ಇಜಿಪಿ/ಸಿಎಂಇಜಿಪಿ/ಇತರೆ ಯಾವುದೇ ಸರ್ಕಾರದ ಯೋಜನೆಯಡಿಯಲ್ಲಿ ಸಹಾಯಧನವನ್ನು /ಅಂಚಿನ ಹಣವನ್ನು ಪಡೆದಿರಬಾರದು.
ಆಸಕ್ತರು ಅರ್ಜಿಯನ್ನು ಆನ್‍ಲೈನ್ www.kviconline.gov.in/pmegpeportal ರಲ್ಲಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಶಿವಪ್ಪನಾಯಕ ಸಂಕೀರ್ಣ, 3ನೇ ಮಹಡಿ, ನೆಹರು ರಸ್ತೆ, ಶಿವಮೊಗ್ಗ. ದೂ.ಸಂ.:08182-222802 ಮತ್ತು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ‘ಬಿ’ ಬ್ಲಾಕ್-7, 2ನೇ ಮಹಡಿ, ಉಪ ವಿಭಾಗಾಧಿಕಾರಿಗಳ ಕಚೇರಿ ಸಂಕೀರ್ಣ, ಬಾಲರಾಜ ಅರಸು ರಸ್ತೆ, ಶಿವಮೊಗ್ಗ. ದೂ.ಸಂ.: 08182-223273 ಗಳನ್ನು ಸಂಪರ್ಕಿಸುವಂತೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ