ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾ.ಮಲ್ಲಿಕಾರ್ಜುನ ಖರ್ಗೆಜಿಯವರ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಅಭಿಷೇಕ ಹಾಗೂ ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

ಚಿತ್ತಾಪುರ:AICC ಅಧ್ಯಕ್ಷರು ಹಾಗೂ ರಾಜ್ಯ ಸಭೆಯ ಪ್ರತಿಪಕ್ಷ ನಾಯಕರು, ಕಲ್ಯಾಣ ಕರ್ನಾಟಕ ಭಾಗ್ಯವಿಧಾತರು ಅಭಿವೃದ್ಧಿಯ ಹರಿಕಾರರಾದ ಸನ್ಮಾನ್ಯ ಶ್ರೀ ಡಾ.ಮಲ್ಲಿಕಾರ್ಜುನ ಖರ್ಗೆಜಿಯವರ 83ನೇಯ ಹುಟ್ಟುಹಬ್ಬ ನಿಮಿತ್ತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸಂಜಯ ಬುಳಕರ ಅವರ ನೇತೃತ್ವದಲ್ಲಿ ಶ್ರೀ ನಾಗಾವಿ ದೇವಸ್ಥಾನದಲ್ಲಿ ವಿಶೇಷ ಅಭಿಷೇಕ ಹಾಗೂ ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಗೆ ಹಣ್ಣು ಹಂಪಲು ವಿತರಿಸಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಅಂಬರೀಷ್ ಮಾರಗೊಳ, ಶರಣು ತಲಾಟಿ, ವಿಶ್ವನಾಥ್ ಬಿದಿಮನಿ, ಶರಣು ಎಂ.ಮರಗೊಳ, ಮಲ್ಲಿಕಾರ್ಜುನ ಬಂದಳ್ಳಿ, ನಿತಿನ್ ಟುಬಾಕ್, ಶಿವಕುಮಾರ್ ಯಾದಗಿರ, ಹಣಮಂತ ಭೀಮನಹಳ್ಳಿ, ಮಹಾದೇವ ದಿಗ್ಗಾoವ ಇದ್ದರು.

ವರದಿ ಮೊಹಮ್ಮದ್ ಅಲ್ಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ