ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದೇವರ ಪುಣ್ಯದ ನೆಲದಲ್ಲಿ ಭಕ್ತಿ ಶ್ರದ್ದೆಯಿಂದಜರುಗಿದ ಗುರುಪೂರ್ಣಿಮೆ

ವಿಜಯಪುರ ನಗರದ ಧ್ಯಾನಯೋಗ ಆಶ್ರಮದ ವೇದಾಂತ ಕೇಸರಿ ಮಲ್ಲಿಕಾರ್ಜುನ ಶ್ರೀಗಳು ಮತ್ತು ಶತಮಾನದ ಸಂತ ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳು ನಡುವಿನ ಸಂಬಂಧ ಅವಿನಾಭಾವ ಸಂಬಂಧ ಜಗತ್ತಿಗೆ ಮಾದರಿ ಗುರು ಪೂರ್ಣಿಮೆ ಬಂದರೆ ಸಾಕು ನಡೆದಾಡು ದೇವರ ದರ್ಶನಕ್ಕೆ ಸಾವಿರಾರು ಜನ ಮುಗಿಬೀಳುತ್ತಿದ್ದರು ಆದರೆ ಈಗ ನಡೆದಾಡುವ ದೇವರಿಲ್ಲ ಆದರೆ ಶತಮಾನದ ಸಂತ ಸಿದ್ದೇಶ್ವರ ವಾಸವಿದ್ದ ಆಶ್ರಮದಲ್ಲಿ ಗುರು ಪೂರ್ಣಿಮೆ ದಿನವನ್ನು ಅತ್ಯಂತ ಭಕ್ತಿ ಶ್ರದ್ದೆಯಿಂದ ಆಚರಿಸಲಾಯಿತು.

ವರದಿ ಪರಶುರಾಮ ಬೇಕಿನಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ