ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀಗಳಿಂದ “ಪಂಚ ಸೇನಾ”ಅಧ್ಯಕ್ಷರ ಆಯ್ಕೆ”

ಬೆಂಗಳೂರು:ಇಂದು ದಿನಾಂಕ:21-07-24 ರಂದು ಗುರುಪೂರ್ಣಿಮೆಯ ಬೆಂಗಳೂರಿನ ವಿಧಾನಸೌಧದ ಹತ್ತಿರವಿರುವ ಶಾಸಕರ ಭವನದ ಸಭಾಂಗಣದಲ್ಲಿ,
ಬಸವಜಯ ಮೃತುಂಜಯ ಸ್ವಾಮೀಜಿಗಳು ನೇತೃತ್ವದಲ್ಲಿ ಪಂಚಸೇನಾ ಪಂಚಮಸಾಲಿಯ ಪದಗ್ರಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ ಶ್ರೀ ಮುತ್ತು ಬೆಳ್ಳಕ್ಕಿ ಅವರನ್ನು ಪಂಚಸೇನೆಯ ಧಾರವಾಡ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ವರದಿ-ಸದಾಶಿವ ಭೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ