ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾ.ಖರ್ಗೆಯವರ ಹುಟ್ಟು ಹಬ್ಬ ಪ್ರಯುಕ್ತ ಅಂಗನವಾಡಿ ಮಕ್ಕಳಿಗೆ ಸ್ಲೇಟ್,ಅಂಕಲಿಪಿ ವಿತರಣೆ

ಚಿತ್ತಾಪುರ: ಇಂದು AICC ಅಧ್ಯಕ್ಷರು ಹಾಗೂ ರಾಜ್ಯ ಸಭೆಯ ಪ್ರತಿಪಕ್ಷ ನಾಯಕರು, ಕಲ್ಯಾಣ ಕರ್ನಾಟಕ ಭಾಗ್ಯವಿಧಾತರು ಅಭಿವೃದ್ಧಿಯ ಹರಿಕಾರರಾದ ಸನ್ಮಾನ್ಯ ಶ್ರೀ ಡಾ.ಮಲ್ಲಿಕಾರ್ಜುನ ಖರ್ಗೆಜಿಯವರ 82ನೇಯ ಹುಟ್ಟುಹಬ್ಬ ಪ್ರಯುಕ್ತ ಯುವ ಕಾಂಗ್ರೆಸ್ ಮುಖಂಡರಾದ ಶರಣು ಎಮ್ ಮರಗೊಳ ಅವರ ನೇತೃತ್ವದಲ್ಲಿ ಮಕ್ಕಳಿಗೆ ಸ್ಲೇಟ್ ಮತ್ತು ಅಂಕಲಿಪಿ ವಿತರಿಸಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸಂಜಯ ಬುಳಕರ, ಯುವ ಕಾಂಗ್ರೆಸ್ ಮುಖಂಡರಾದ ನಾಗೇಂದ್ರ ಗುತ್ತೇದಾರ, ಅಭಿಷೇಕ್ ಎಂ ಮರಗೋಳ , ಭೀಮಶಂಕರ್ ಹೋಳಿಕಟ್ಟಿ, ಮಲ್ಲಿಕಾರ್ಜುನ್ ಗ್ರಾಮ ಪಂಚಾಯತಿ ಸದಸ್ಯರು ಇದ್ದರು.

ವರದಿ ಮೊಹಮ್ಮದ್ ಅಲಿ,ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ