ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಾವಣಗೆರೆಯ ಪ್ರವೀಣ್ ಕಮ್ಮಾರ ಅವರಿಗೆ ಗೌರವ ಡಾಕ್ಟರೇಟ್

ದಾವಣಗೆರೆ:ಪ್ರವೀಣ್ ಕಮ್ಮಾರ ಇವರು ಮಹಿಳಾ ಸೇವಾ ಸಮಾಜ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಎ ವಿ ಕಮಲಮ್ಮ ಕಾಲೇಜಿನಲ್ಲಿ ಅರ್ಥಶಾಸ್ತ್ರದ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಅಣ್ಣಾಮಲೈ ಯೂನಿವರ್ಸಿಟಿ ಚಿದಂಬರಂ ತಮಿಳುನಾಡು ನಲ್ಲಿ ದಿನಾಂಕ 19- 7 -2024 ರಂದು ದಾವಣಗೆರೆ ಜಿಲ್ಲೆಯ ಕೃಷಿ ಕಾರ್ಮಿಕರ ಔದ್ಯೋಗಿಕ ಆರೋಗ್ಯದ ಅಪಾಯಗಳ ಆರ್ಥಿಕ ವಿಶ್ಲೇಷಣೆ-(ಕರ್ನಾಟಕ) ಎಂಬ ವಿಷಯದ ಮೇಲೆ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿರುತ್ತಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ