ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

July 24, 2024

ಗ್ಯಾರಂಟಿ ಸಮಿತಿ ಬಸವರಾಜ್ ಮನವಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ :ಹತ್ತು ದಿಗಳಲ್ಲಿ ಮಹಿಳೆಯರ ಅಕೌಂಟಿಗೆ ಹಣ

ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಹಣ ಎರಡು ತಿಂಗಳುಗಳಿಂದ ಫಲಾನುಭವಿ ಮಹಿಳೆಯರಿಗೆ ತಲುಪಿಲ್ಲ.ಕೂಡಲೇ ಹಣ ಬಿಡುಗಡೆ ಮಾಡಿ ಎಂದು ಶಿವಮೊಗ್ಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ

Read More »

ಅನುದಾನ ಹಂಚಿಕೆ ಬಳಕೆ ಮತ್ತು ಸಮಸ್ಯೆಗಳಿಗೆ ಸಂಬಂಧಪಟ್ತೆ ಸಲಹೆ ಸೂಚನೆಗಳನ್ನು ಪಡೆದು ಸರ್ಕಾರಕ್ಕೆ ಶಿಫಾರಸ್ಸಿಗೆ ಕ್ರಮ:ಐದನೇ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ.ಸಿ ನಾರಾಯಣಸ್ವಾಮಿ

ಯಾದಗಿರಿ:ಜಿಲ್ಲಾ ಪಂಚಾಯತ ವ್ಯಾಪ್ತಿಯ ವಿವಿಧ ಇಲಾಖೆಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಸಮರ್ಪಕ ಅನುದಾನ ಹಂಚಿಕೆ ಬಳಕೆ ಮತ್ತು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಲಹೆ ಸೂಚನೆಗಳನ್ನು ಪಡೆದು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ

Read More »

ಬಡವರಿಗೊಂದು,ಉಳ್ಳವರಿಗೊಂದು ನ್ಯಾಯ ಸರಿಪಡಿಸುವ ಬಗ್ಗೆ ಮನವಿ

ಈ ನೆಲದ ಕಾನೂನಿಗೆ ಗೌರವಿಸುವಂತೆ ಉಮೇಶ್ ಮುದ್ನಾಳ್ ಆಗ್ರಹ ಯಾದಗಿರಿ: ಶನಿವಾರ ಮಧ್ಯಾಹ್ನ ಬಡ ರೈತ ರಾಮು ರಾಠೋಡ ರವರ ಮನೆ ದಿಢೀರ್ ಧ್ವಂಸಗೊಳಿಸಿರೋದಕ್ಕೆ ಅಧಿಕಾರಿಗಳು ಉತ್ತರ ನೀಡುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ‌ಉಮೇಶ್

Read More »

ಸಾಧಕರ ಬದುಕು ಎನ್.ಎಸ್.ಎಸ್ ಶಿಬಿರಾರ್ಥಿಗಳಿಗೆ ಆದರ್ಶವಾಗಲಿ

ಬಾಗಲಕೋಟೆ/ಬೇವೂರು:ಗಾಂಧೀಜಿ, ಅಬ್ರಾಹಿಂ ಲಿಂಕನ್, ಅಲೆಕ್ಸಾಂಡರ್ ಮುಂತಾದ ಮಹನೀಯರ ಬದುಕಿನ ಸಾಹಸಗಾಥೆಗಳು ಯುವ ಸಮುದಾಯಕ್ಕೆ ಆದರ್ಶಪ್ರಾಯವಾಗಬೇಕು ಅನೇಕ ಪೆಟ್ಟುಗಳನ್ನು ಏರಿಳಿತಗಳನ್ನು ಕಂಡು ಜೀವನದಲ್ಲಿ ಸಾಧನೆ ತೋರಿದ ಸಾಧಕರ ಬದುಕು ಚಿರಸ್ಮರಣೆಯಾಗಿದೆ ಎಂದು ಡಾ. ಎಸ್ ಎಸ್

Read More »

ಏಳು ದೇವತೆಗಳಿಗೆ ಪೂಜೆ ಮಾಡಿ ಸಿತ್ಲಾ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ ಬಂಜಾರ ಸಮಾಜ

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಹೌಸಿಂಗ್ ಕಾಲೋನಿಯಲ್ಲಿ ದಿನಾಂಕ 23/7/2024ರ ಮಂಗಳವಾರ ಬಂಜಾರ ಸಮೂದಾಯದವರು ಕುಟುಂಬ ಸಮೇತ ಆಗಮಿಸಿ ಸಾತಿಯಾಡಿರ (7 ದೇವತೆಗಳ ಪೂಜೆ) ಸಿತ್ಲಾ ಹಬ್ಬವನ್ನು ಆಚರಿಸುವ ಪದ್ಧತಿ ಇದ್ದು ಸಮಾದಾಯದವರೆಲ್ಲ ಎಲ್ಲರ ಮನೆಯಿಂದ

Read More »

“ಪಾಲಕರ ಸಮ್ಮುಖದಲ್ಲಿ ಸಾಮಾಜಿಕ ಲೆಕ್ಕಪರಿಶೋಧನಾ ಸಭೆ”

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಸರಕಾರಿ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಪಾಲಕರ ಸಮ್ಮುಖದಲ್ಲಿ ಸಾಮಾಜಿಕ ಲೆಕ್ಕಪರಿಶೋಧನಾ ಸಭೆ ನಡೆಯಿತು.2022-23 ಹಾಗೂ 2023-24 ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನಾ

Read More »

ಬೀರನಕೊಪ್ಪದ ಸ.ಹಿ.ಪ್ರಾ.ಶಾಲೆ ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ

ಹಾವೇರಿ/ಬ್ಯಾಡಗಿ:ಆಕ್ಷನ್ ಅಗ್ರಿ ಸೈನ್ಸ್ ಪ್ರೈವೇಟ್ ಲಿಮಿಟೆಡ್. ಹಾಗೂ ರೌಂಡ್ ಟೇಬಲ್ ಇಂಡಿಯಾ ಇವರ ಸಂಯುಕ್ತ ಆಶ್ರಯದಲ್ಲಿ ನಿರ್ಮಾಣಗೊಂಡ ಸ.ಹಿ. ಪ್ರಾ.ಶಾಲೆ ಬೀರನಕೊಪ್ಪದ ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭವು ದಿ.24.7.2024 ರ ಬುಧವಾರದಂದು ಜರುಗಿತು.ಕಾರ್ಯಕ್ರಮದ

Read More »

ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರುಗಡೆ ಪ್ರತಿಭಟನೆ

ಬಾಗಲಕೋಟೆ:ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣೆ ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಮಿತಿ (ರಿ.)ಬಾದಾಮಿ ತಾಲೂಕು ಅಧ್ಯಕ್ಷರು ಶ್ರೀ ಯುತ ಹುಲಿಗೆಪ್ಪ ಭೋವಿ ಇವರ ಮೇಲೆ ಮರಳು ಮಾಲೀಕರು ಹಾಗೂ ಭ್ರಷ್ಟಾಚಾರ ಅಧಿಕಾರಿಗಳ ವಿರುದ್ಧ ಬಾಗಲಕೋಟ

Read More »

ಕೇಂದ್ರ ಮುಂಗಡ ಪತ್ರ ಪೂರ್ಣ ಪ್ರಮಾಣದಲ್ಲಿದೆ-ಡಿ.ಎಸ್. ಅರುಣ್

ಬೆಂಗಳೂರು:2024-25ನೇ ಸಾಲಿನ ಪೂರ್ಣ ಪ್ರಮಾಣದ ಮುಂಗಡಪತ್ರವನ್ನು ಕೇಂದ್ರ ಸರ್ಕಾರದ ವಿತ್ತ ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ರವರು ಇಂದು ಲೋಕಸಭೆಯಲ್ಲಿ ಮಂಡಿಸಿದರು.ಚುನಾವಣೆ ನಂತರ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದುದರಿಂದ ಈ ಮುಂಗಡಪತ್ರಕ್ಕೆ ಹೊಸ ಮಹತ್ವ

Read More »

ಸರಕಾರದಲ್ಲಿ ತಾರತಮ್ಯ ಧೋರಣೆ ಇದೆ:ಶಾಸಕಿ ಶ್ರೀಮತಿ ಶಾರದಾ ಪೂರ್ಯಾ ನಾಯ್ಕ

ಬೆಂಗಳೂರು:ವಾಲ್ಮೀಕಿ ನಿಗಮದ ಹಗರಣದಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ ಅಂತ ಹೇಳಿದೆ. ಆದರೆ ತೃಪ್ತಿ ಇಲ್ಲ. ಎಲ್ಲಾ ನಿಗಮಗಳಿಂದಲೂ ಸರ್ಕಾರ ಅನುದಾನ ವಾಪಸ್ ಪಡೆದಿದೆ. ಫಲಾನುಭವಿಗಳಿಗಳ ಕತೆ ಏನು? ದರ್ಶನ್ ಪ್ರಕರಣದಲ್ಲಿ ಸರ್ಕಾರ ತ್ವರಿತವಾಗಿ ಕೆಲಸ

Read More »