ಬಾಗಲಕೋಟೆ:ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣೆ ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಮಿತಿ (ರಿ.)ಬಾದಾಮಿ ತಾಲೂಕು ಅಧ್ಯಕ್ಷರು ಶ್ರೀ ಯುತ ಹುಲಿಗೆಪ್ಪ ಭೋವಿ ಇವರ ಮೇಲೆ ಮರಳು ಮಾಲೀಕರು ಹಾಗೂ ಭ್ರಷ್ಟಾಚಾರ ಅಧಿಕಾರಿಗಳ ವಿರುದ್ಧ ಬಾಗಲಕೋಟ ಜಿಲ್ಲಾಡಳಿತ ಭವನದ ಎದುರುಗಡೆ ಪ್ರತಿಭಟನೆ ಜರುಗಿತು.ಈ ಪ್ರತಿಭಟನೆಯಲ್ಲಿ ಶ್ರೀ ಯುತ ರುದ್ರೇಶ ಪಿ. ಹುಣಸಿಗಿಡದ ಸತ್ಯ ಶೋಧಕ ಜಿಲ್ಲಾ ಅಧ್ಯಕ್ಷರು ಹಾಗೂ ಶ್ರೀ ಯುತ ತುಳಸಪ್ಪ ಪಾತ್ರೋಟಿ ಜಿಲ್ಲಾ ಅಧ್ಯಕ್ಷರು ಮಾನವ ಹಕ್ಕುಗಳ ಆಯೋಗ ಹಾಗೂ ಶ್ರೀ ಮತಿ ಅನಿತಾ ಹವಾಲ್ದಾರ್ ಜಿಲ್ಲಾ ಮಹಿಳಾ ಅಧ್ಯಕ್ಷರು ಮಾನವ ಹಕ್ಕುಗಳ ಆಯೋಗ ಹಾಗೂ ಶ್ರೀ ಯುತ ರವಿ.ನಾ.ಹಳ್ಳಿ ಜಿಲ್ಲಾ ಯುವ ಘಟಕದ ಅಧ್ಯಕ್ಷರು ಮಾನವ ಹಕ್ಕುಗಳ ಆಯೋಗ ಹಾಗೂ ಹಣಮಂತ ನೀರಿಕೇರಿ ಜಿಲ್ಲಾ ಉಪಾಧ್ಯಕ್ಷರು ಮಾನವ ಹಕ್ಕುಗಳ ಆಯೋಗ ಮತ್ತು ಎಲ್ಲಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.