ಬೆಂಗಳೂರು: ನಕಲಿ ವೈದ್ಯರ ಹಾವಳಿ ಎಲ್ಲೆ ಮೀರಿ ವ್ಯವಸ್ತೆ ಅಸ್ತವ್ಯಸ್ತವಾಗಿರುವುದರಿಂದ ಕ್ರಮ ಕೈಗೊಳ್ಳಲಾಗುತ್ತಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಯಾಗುವಂತೆ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತಿದೆ. ನಕಲಿ ವೈದ್ಯರ ಹಾವಳಿ ತಡೆಗೆ ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಹಾಕುವುದು ಕಡ್ಡಾಯಗೊಳಿಸಲಾಗಿದೆ. ನಕಲಿ ವೈದ್ಯರೆಂದು ಕಂಡುಬಂದರೆ ₹25 ಲಕ್ಷದವರೆಗೆ ದಂಡ ವಿಧಿಸಲಾಗುವುದು” ಎಂದು ವಿಧಾನ ಮಂಡಲ ಕಲಾಪದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ವರದಿ: ಕೊಡಕ್ಕಲ್ ಶಿವಪ್ರಸಾದ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.