ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸಾಗರ ತಾಲೂಕು ಕಚೇರಿಗೆ ಲೋಕಾಯುಕ್ತ ಅನಿರೀಕ್ಷಿತ ಭೇಟಿ

ಶಿವಮೊಗ್ಗ:ಜು.24 ರಂದು ಬೆಳಿಗ್ಗೆ 11.00 ರಿಂದ ಮದ್ಯಾಹ್ನ 02:00 ಗಂಟೆ ವರೆಗೆ ಮಂಜುನಾಥ್ ಚೌಧರಿ ಎಂ.ಹೆಚ್. ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ರವರು ಅಧಿಕಾರಿಗಳಾದ ಉಮೇಶ್ ಈಶ್ವರ ನಾಯ್ಕ ಡಿ.ಎಸ್.ಪಿ. ಮತ್ತು ಸಿಬ್ಬಂದಿಗಳೊಂದಿಗೆ ಸಾಗರ ತಾಲ್ಲೂಕ್ ಕಛೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆಯನ್ನು ಕೈಗೊಂಡಿರುತ್ತಾರೆ.
ಈ ಸಮಯದಲ್ಲಿ ಸಾಗರ ತಾಲ್ಲೂಕಿನ ತಹಶೀಲ್ದಾರ್. ಗ್ರೇಡ್-2 ತಹಶೀಲ್ದಾರ್, ಶಿರಸ್ಥೆದಾರರು ಮತ್ತು ತಾಲ್ಲೂಕ್ ಕಛೇರಿಯ ಸಿಬ್ಬಂದಿಯವರು ಹಾಜರಿದ್ದು, ಹಾಜರಾತಿ ಮಸ್ತಕ, ಕ್ಯಾಷ್ ಡಿಕ್ಲರೇಷನ್, ಹಕ್ಕು ಪತ್ರ, ಮ್ಯೂಟೇಷನ್, ಚೌತಿಖಾತೆ, ವೃದ್ಧಾಪ್ಯವೇತನ, ರಾಷ್ಟ್ರೀಯ ಕುಟುಂಬ ನೆರವು ಯೋಜನೆ, ಸಾಮಾಜಿಕ ಭದ್ರತೆ ಯೋಜನೆ, ಖಾತೆ ಬದಲಾವಣೆ, ಕರೆ ಒತ್ತುವರಿ ತೆರವು ಪ್ರಕರಣಗಳು, ಬಗರ್‌ಹುಕುಂ ಸಾಗುವಳಿ ಬಾಕಿ ಇರುವ ಅರ್ಜಿಗಳು ಮತ್ತು ಸಕಾಲ ಯೋಜನೆಯಲ್ಲಿ ಬಾಕಿ ಇರುವ ಅರ್ಜಿಗಳನ್ನು ಪರಿಶೀಲನೆ ಮಾಡಿದ್ದು. ಪರಿಶೀಲನೆ ಸಮಯದಲ್ಲಿ ಕಂಡು ಬಂದ ನ್ಯೂನ್ಯತೆಗಳ ಕುರಿತು ಚಂದ್ರಶೇಖರ್ ನಾಯ್ಕ ತಹಶೀಲ್ದಾರ್. ಸಾಗರ ತಾಲ್ಲೂಕ್, ಸಾಗರ ರವರಿಗೆ ಸೂಚನೆಗಳನ್ನು ನೀಡಿದ್ದು, ನ್ಯೂನ್ಯತೆಗಳ ಬಗ್ಗೆ ಕ್ರಮವಹಿಸಿ ಪಾಲನಾ ವರದಿ ಸಲ್ಲಿಸುವಂತೆ ಸೂಚನೆಗಳನ್ನು ನೀಡಿರುತ್ತಾರೆ.

ವರದಿ:ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ