ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಂತ್ಯೋದಯ ವಿದ್ಯಾಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ತುಮಕೂರು:
ಮಂಗಳವಾಡ ಅಂತ್ಯೋದಯ ವಿದ್ಯಾಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ
ವಿಧ್ಯಾರ್ಥಿಗಳೇ ಬಿಡಿಸಿದ ಕಾರ್ಗಿಲ್ ಹುತಾತ್ಮರ ಭಾವಚಿತ್ರಗಳನ್ನು ಪ್ರದರ್ಶಿಸಿ, 100 ಮೇಣದ ಬತ್ತಿಗಳನ್ನು ಬೆಳಗಿಸಿ ಕಾರ್ಗಿಲ್ ವೀರರಿಗೆ ಗೌರವ ನಮನ ಸಲ್ಲಿಸಲಾಯಿತು. ಸಂಸ್ಥೆಯ ಸಂಸ್ಥಾಪಕ -ಪ್ರಿನ್ಸಿಪಾಲ್ ಬಿ. ಕೆ. ಮುನಿಸ್ವಾಮಿ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯೋಪಾಧ್ಯಾಯಿನಿ ನಾಗಿಣಿ, ಶಿಕ್ಷಕರಾದ ವೀರಣ್ಣ, ರವಿ, ಹರ್ಷ, ನಾಗೇಶ್, ಪ್ರದೀಪ್, ಜೋಗೇಂದ್ರಪ್ಪ, ಸುರೇಶ್, ನಾಗರತ್ನ, ಲಾವಣ್ಯ ಇತರರು ಭಾಗವಹಿಸಿ ಕಾರ್ಯಕ್ರಮ ನಡೆಸಿ ಕೊಟ್ಟರು.

ವರದಿ-ಕೆ.ಮಾರುತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ