ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ಜನಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

ವಯೋ ನಿವೃತ್ತಿ ಹೊಂದಿದ ಸಿ.ರಾಮಾಂಜಿನೇಯ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ ಮಾಡಿದ ಶಿಕ್ಷಕರ ವೃಂದ ಮತ್ತು ಕರ್ನಾಟಕ ಜನಸೇವಾ ಚಾರಿಟೇಬಲ್ ಟ್ರಸ್ಟ್

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆ ಗ್ರಾಮದ ಸಿ. ರಾಮಾಂಜಿನೇಯ ರವರು 31 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ಜುಲೈ 31ಕ್ಕೆ ಪಾವಗಡ ತಾಲೂಕಿನ ಯಲ್ಲಪ್ಪನಾಯಕಹಳ್ಳಿ ಗ್ರಾಮದ ಸರ್ಕಾರ ಶಾಲೆಯ ಮುಖ್ಯ ಶಿಕ್ಷಕರಾಗಿ ನಿವೃತ್ತಿ ಹೊಂದಿದರು ಅದ್ದರಿಂದ ಶಿಕ್ಷಕರ ವೃಂದದವರು ಬಿಳ್ಕೊಡುಗೆ ಕಾರ್ಯಕ್ರಮವನ್ನು ನೆರವೇರಿಸಿದರು.
ಈ ಕಾರ್ಯವನ್ನು ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷರಾದ ನಾರಾಯಣಪ್ಪ ರವರು ಮಾತನಾಡಿ ಸಿ ರಾಮಾಂಜಿನೇಯ ರವರು 31ವರ್ಷಗಳಲ್ಲಿ ಯಾವುದೇ ಕಪ್ಪು ಚುಕ್ಕೆ ಇದಲ್ಲದೆ ಕೇಲಸ ನಿರ್ವಹಣೆ ಮಾಡಿದ್ದರೇ ಅಂತಹ ಒಳ್ಳೆಯ ವ್ಯಕ್ತಿ ಈ ದಿನ ಸೇವೆಯಿಂದ ನಿವೃತ್ತಿಯಾಗುತ್ತಿದ್ದಾರೆ ನಾಳೆಯಿಂದ ವಿಶ್ರಾಂತಿ ಜೀವನಕ್ಕೆ ಕಾಲಿಡುತ್ತಿದ್ದಾರೆ ಅವರ ಮುಂದಿನ ಜೀವನ ಸುಖಕರವಾಗಿ ಸಂತೋಷದಿಂದ ಅರೋಗ್ಯದಿಂದ ಇರಲೆಂದು ಸಂತಸ ವ್ಯಕ್ತಪಡಿಸಿ ಶಾಲು ಹೊದಿಸಿ ಪುಷ್ಪ ಗುಚ್ಚ ನೀಡುವ ಮೂಲಕ ಶಾಲಾ ಶಿಕ್ಷಕ ವೃಂದದವರು ಮತ್ತು ಕರ್ನಾಟಕ ಜನಸೇವಾ ಚಾರಿಟೇಬಲ್ ಟ್ರಸ್ಟ್ ಪಾವಗಡ ವತಿಯಿಂದ ಸನ್ಮಾನ ಮಾಡಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ